ಪ್ರಧಾನಿ ಮೋದಿ ವೆಬ್ ಸೈಟಿನ ಹುಳುಕು ತೋರಿಸಿದ ಹ್ಯಾಕರ್
ನವದೆಹಲಿ, ಜನವರಿ 14: ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ವೆಬ್ಸೈಟಿನಲ್ಲಿ ಹುಳುಕುಗಳಿವೆ. ಹ್ಯಾಕರ್ಗಳು ಕೆಲ ಭಾಗದ ಮೇಲೆ ಸಂಪೂರ್ಣ ನಿಯಂತ್ರಣವನ್ನು ಪಡೆದುಕೊಂಡಿರುವ ಸಾಧ್ಯತೆಯೆ ಎಂದು ಫ್ರೆಂಚ್ ಸೈಬರ್ ಭದ್ರತಾ ಸಂಶೋಧಕ ಎಲಿಯಟ್ಆಲ್ಡರ್ಸನ್ ಟ್ವೀಟ್ ಮಾಡಿದ್ದಾರೆ.
ಇದು ಪರಿಣತ ಹ್ಯಾಕರ್ವೊಬ್ಬನ ಕೃತ್ಯದಂತೆ ತೋರುತ್ತಿದೆ. ನಿಮ್ಮ ವೆಬ್ ಸೈಟ್ ಮೇಲೆ ಪೂರ್ಣ ನಿಯಂತ್ರಣ ಹೊಂದಬಲ್ಲೆ ಎಂಬುದರ ಸುಳಿವು ನೀಡಲು ಆತ ಈ ರೀತಿ ಮಾಡಿದ್ದಾನೆ. ಈ ಬಗ್ಗೆ ವಿವರ ತಿಳಿಯಲು ನನ್ನನ್ನು ಸಂಪರ್ಕಿಸಿ ಎಂದು ಟ್ವೀಟ್ ಮಾಡಿದ್ದರು.
Hi @narendramodi,
— Elliot Alderson (@fs0c131y) January 14, 2019
A security issue has been detected on your website. An anonymous source uploaded a txt file containing my name on your websites in realtime. He also have a full access to your database. You should contact me in private and start a security audit ASAP!
Regards, pic.twitter.com/AuDupzRlrL
ಕಾರ್ಡ್ ಮಾಹಿತಿಗಳನ್ನು ಹ್ಯಾಕ್ ಮಾಡುವ ಮೂಲಕ ಜನಪ್ರಿಯತೆ ಗಳಿಸಿದ ಫ್ರಾನ್ಸಿನ ಎಲಿಯಟ್ ಆಲ್ಡರ್ಸನ್ ನಿಜವಾದ ಹೆಸರು ರಾಬರ್ಸ್ ಬ್ಯಾಪ್ಟಿಸ್ಟ್.

ಈ ವೆಬ್ಸೈಟ್ಅನ್ನು ತಾವು ಹ್ಯಾಕ್ ಮಾಡಿಲ್ಲ ಎಂಬುದನ್ನು ಖಚಿತಪಡಿಸಿದ್ದಾರೆ. ಆನಂತರ ತಮ್ಮ ಟ್ವೀಟ್ ಗೆ ಪ್ರತಿಕ್ರಿಯಿಸಿ, ಟೀಂ ಮೋದಿ ಅವರು ನನ್ನ ಟ್ವೀಟ್ ನೋಡಿದ್ದಾರೆ. ನನ್ನನ್ನು ಸಂಪರ್ಕಿಸಿದ್ದಾರೆ. ವೆಬ್ ಸೈಟ್ ನಲ್ಲಿ ಕೆಲ ಬದಲಾವಣೆಗಳನ್ನು ಸೂಚಿಸಿದ್ದೇನೆ ಎಂದಿದ್ದಾರೆ.
ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಮುಖ್ಯಸ್ಥ ಆರ್.ಎಸ್. ಶರ್ಮಾ ತಮ್ಮ ಟ್ವಿಟರ್ ಖಾತೆಯಲ್ಲಿ ಆಧಾರ್ ಸಂಖ್ಯೆ ಬಹಿರಂಗಗೊಳಿಸಿ, ಇದರಿಂದ ತನಗೆ ಯಾವ ತೊಂದರೆ ನೀಡಲು ಸಾಧ್ಯವಿದೆ ಎಂದು ಟ್ವಿಟ್ ಲೋಕದಲ್ಲಿ ಸವಾಲು ಹಾಕಿದ್ದರು. ಒಂದು ವೇಳೆ ತನ್ನ ಆಧಾರ್ ಮಾಹಿತಿ ಹ್ಯಾಕ್ ಮಾಡಿ ಟ್ವೀಟ್ನಲ್ಲಿ ಹಾಕಿದರೂ ಅಂಥವರ ವಿರುದ್ಧ ಯಾವುದೇ ಕ್ರಮ ಜರುಗಿಸುವುದಿಲ್ಲ ಎಂದು ಭರವಸೆ ನೀಡಿದ್ದರು.
ಫ್ರೆಂಚ್ ಹ್ಯಾಕರ್ ರಾಬರ್ಟ್ ಬಾಪ್ಟಿಸ್ಟ್ ಅವರು ಎಲ್ಲಿಯೊಟ್ ಆಲ್ಡೆರ್ಸನ್ ಎಂಬ ಹೆಸರಿನಲ್ಲಿ ಜನಪ್ರಿಯರಾಗಿದ್ದು, ಭದ್ರತಾ ಸಂಶೋಧಕರಾಗಿ ಈ ಹ್ಯಾಕಿಂಗ್ ಸವಾಲನ್ನು ಸ್ವೀಕರಿಸಿದರು.
ಆಧಾರ್ ಸಂಖ್ಯೆ ಸಿಕ್ಕರೆ ವ್ಯಕ್ತಿಯ ಪ್ಯಾನ್, ಬ್ಯಾಂಕ್ ಖಾತೆ ಸಂಖ್ಯೆ, ಖಾಸಗಿ ಫೋನ್ ನಂಬರ್, ಜನ್ಮದಿನಾಂಕದಂಥ ಹಲವು ವೈಯಕ್ತಿಕ ಮಾಹಿತಿಗಳನ್ನು ಹ್ಯಾಕ್ ಮಾಡಬಹುದು ಎಂದು ಹೇಳಿದ್ದರು. ಆದರೆ, ಸರ್ಕಾರಿ ಅಧಿಕಾರಿಯಾಗಿರುವ ಶರ್ಮಾ ಅವರ ಬಗ್ಗೆ ಈಗಾಗಲೇ ಕೆಲವು ವೆಬ್ಸೈಟ್ಗಳಲ್ಲಿರುವ ಅಲ್ಪಸ್ವಲ್ಪ ವೈಯಕ್ತಿಕ ಮಾಹಿತಿ ಸುಲಭವಾಗಿ ಸಿಗುತ್ತದೆ, ಇದನ್ನು ಹ್ಯಾಕ್ ಎಂಬಂತೆ ಬಿಂಬಿಸಲಾಗುತ್ತಿದೆ ಎಂದು ಪ್ರಕಟಣೆ ಹೊರಡಿಸಿತ್ತು.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications