ಮನೆಯಲ್ಲಿ ಮಲಗಿದ್ದ ಮಗುವನ್ನು ಕಚ್ಚಿತಿಂದ ಬೀದಿನಾಯಿಗಳು

ಗಾಜಿಯಾಬಾದ್, ಮೇ 30: ಉತ್ತರ ಪ್ರದೇಶದ ಗಾಜಿಯಾಬಾದ್ ನ ಭಿಮಾನಗರದಲ್ಲಿ ನಡೆದ ಅತ್ಯಂತ ಭೀಕರ ಘಟನೆಯೊಂದರಲ್ಲಿ, ಬೀದಿನಾಯಿಗಳು 2 ವರ್ಷದ ಮಗುವನ್ನು ತಿಂದುಹಾಕಿದ ಘಟನೆ ನಡೆದಿದೆ.

ಮನೆಯಲ್ಲಿ ಮಲಗಿದ್ದ ಮಗುವನ್ನು ಬೀದಿ ನಾಯಿಗಳ ಗುಂಪೊಂದು ಕಚ್ಚಿಕೊಂಡು ಹೋಗಿ, ಪಕ್ಕದ ಕಬ್ಬಿನ ಗದ್ದೆಯಲ್ಲಿ ತಿಂದುಹಾಕಿವೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಬೀದಿ ನಾಯಿಗಳ ಕಾಟ ಹೆಚ್ಚಾಗಿರುವ ಕಾರಣ ಈಗಾಗಲೇ ಅವುಗಳ ನಿಯಂತ್ರಣಕ್ಕೆ ಜಿಲ್ಲಾಡಳಿತ ಆದೇಶಿಸಿದದ್ದರೂ ಸೂಕ್ತ ಕ್ರಮ ಕೈಗೊಳ್ಳಲಾಗಿಲ್ಲ.

Gaziabad: 2 year old girl eaten by pack of dogs

ಮನೆಯೊಳಗೆ ಮಲಗಿದ್ದ ಮಗುವನ್ನು ಬೀದಿ ನಾಯಿಗಳು ಕಚ್ಚಿಕೊಂದು ಹೋಗುವವರೆಗೂ ಮನೆ ಜನರು ಏನು ಮಾಡುತ್ತಿದ್ದರು, ಇಷ್ಟೊಂದು ಉಡಾಫೆಯೇ ಎಂದು ಕೆಲವರು ಮೂಗು ಮುರಿದುಕೊಂಡಿದ್ದರೆ, ಬೀದಿ ನಾಯಿ ಕಾಟ ತಪ್ಪಿಸಲು ತಕ್ಷಣವೇ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಜನರು ಜಿಲ್ಲಾಡಳಿತವನ್ನು ಆಗ್ರಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+