Gold and silver price: ಜನವರಿ 29 ರಂದು ನಿಮ್ಮ ನಗರದಲ್ಲಿ ಬಂಗಾರ, ಬೆಳ್ಳಿಯ ದರ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು, ಜನವರಿ 29: ದೇಶದಲ್ಲಿ ಆಭರಣ ಪ್ರಿಯರ ಸಂಖ್ಯೆಗೇನೂ ಕಡಿಮೆ ಇಲ್ಲ. ಇನ್ನು, ಚಿನ್ನ, ಬೆಳ್ಳಿ ಬೆಲೆ ಆಗಾಗ್ಗೆ ಏರಿಕೆ - ಇಳಿಕೆಯಾಗುತ್ತಿರುತ್ತದೆ. ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಕಳೆದ ವಾರಾಂತ್ಯದಲ್ಲಿ ಒಂದಷ್ಟು ಏರಿಳಿತ ಕಂಡಿದೆ.

ಹೌದು, ಒಂದು ಗ್ರಾಮ್ ಚಿನ್ನಕ್ಕೆ 10 ರೂನಷ್ಟು ಕಡಿಮೆ ಆಗಿದೆ. ಬೆಳ್ಳಿ ಬೆಲೆ ಕೂಡ ಗ್ರಾಮ್​ಗೆ 50 ಪೈಸೆ ಕಡಿಮೆ ಆಗಿದೆ. ವಿದೇಶಗಳಲ್ಲಿ ಚಿನ್ನದ ಬೆಲೆ ಯಥಾಸ್ಥಿತಿಯಲ್ಲಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 57,700 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 57,700 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,300 ರುಪಾಯಿಯಲ್ಲಿ ಇದೆ. ಬಂಗಾರ, ಬೆಳ್ಳಿ ದರ ಯಾವ್ಯಾವ ನಗರಗಳಲ್ಲಿ ಎಷ್ಟಿದೆ. ಯಾವ ನಗರದಲ್ಲಿ ತುಸು ಕಡಿಮೆಯಾಗಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ ನೋಡಿ

Gold Price Hike on January 29th in India, Silver Price Normal, check City Wise Rate List

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ಜನವರಿ 29ಕ್ಕೆ)

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ ಎಷ್ಟಿದೆ?

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,700 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,950 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 730 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

ಬೆಂಗಳೂರು: 57,700 ರೂ

ಚೆನ್ನೈ: 58,400 ರೂ

ಮುಂಬೈ: 57,700 ರೂ

ದೆಹಲಿ: 57,850 ರೂ

ಕೋಲ್ಕತಾ: 57,700 ರೂ

ಕೇರಳ: 57,700 ರೂ

ಅಹ್ಮದಾಬಾದ್: 57,750 ರೂ

ಜೈಪುರ್: 57,850 ರೂ

ಲಕ್ನೋ: 57,850 ರೂ

ಭುವನೇಶ್ವರ್: 57,700 ರೂ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (10 ಗ್ರಾಮ್​ಗೆ)

ಮಲೇಷ್ಯಾ: 3,060 ರಿಂಗಿಟ್ (53,768 ರುಪಾಯಿ)

ದುಬೈ: 2,265 ಡಿರಾಮ್ (51,253 ರುಪಾಯಿ)

ಅಮೆರಿಕ: 620 ಡಾಲರ್ (51,530 ರುಪಾಯಿ)

ಸಿಂಗಾಪುರ: 843 ಸಿಂಗಾಪುರ್ ಡಾಲರ್ (52,281 ರುಪಾಯಿ)

ಕತಾರ್: 2,330 ಕತಾರಿ ರಿಯಾಲ್ (53,131 ರೂ)

ಸೌದಿ ಅರೇಬಿಯಾ: 2,340 ಸೌದಿ ರಿಯಾಲ್ (51,856 ರುಪಾಯಿ)

ಓಮನ್: 247 ಒಮಾನಿ ರಿಯಾಲ್ (53,318 ರುಪಾಯಿ)

ಕುವೇತ್: 193.50 ಕುವೇತಿ ದಿನಾರ್ (52,280 ರುಪಾಯಿ)

Gold Price Hike on January 29th in India, Silver Price Normal, check City Wise Rate List

ವಿವಿಧ ನಗರಗಳಲ್ಲಿರುವ ಬೆಳ್ಳಿ ಬೆಲೆ (100 ಗ್ರಾಮ್​ಗೆ)

ಬೆಂಗಳೂರು: 7,300 ರೂ

ಚೆನ್ನೈ: 7,750 ರೂ

ಮುಂಬೈ: 7,600 ರೂ

ದೆಹಲಿ: 7,600 ರೂ

ಕೋಲ್ಕತಾ: 7,600 ರೂ

ಕೇರಳ: 7,750 ರೂ

ಅಹ್ಮದಾಬಾದ್: 7,600 ರೂ

ಜೈಪುರ್: 7,600 ರೂ

ಲಕ್ನೋ: 7,600 ರೂ

ಭುವನೇಶ್ವರ್: 7,750 ರೂ

ಅಮೆರಿಕದಲ್ಲಿ ಬ್ಯಾಂಕ್ ಬಡ್ಡಿ ದರ ಏರಿಕೆ ಆಗಬಹುದು ಎಂಬ ಭೀತಿ ಈ ಚಿನ್ನದ ಬೆಲೆ ಇಳಿಕೆಗೆ ಎಡೆ ಮಾಡಿಕೊಟ್ಟಿದೆ. ತಜ್ಞರ ಅಂದಾಜಿನ ಪ್ರಕಾರ ಚಿನ್ನದ ಬೆಲೆ ಈಗ ಇಳಿಯುತ್ತಿದೆಯಾದರೂ ಮುಂಬರುವ ದಿನಗಳಲ್ಲಿ ಮತ್ತೆ ಏರಿಕೆಯ ಹಾದಿ ಹಿಡಿಯುವ ನಿರೀಕ್ಷೆ ಇದೆ. ಈ ವರ್ಷದಲ್ಲಿ (2024ರ ಅಂತ್ಯಕ್ಕೆ) ಚಿನ್ನದ ಬೆಲೆ 70,000 ರೂ ಗಡಿ ದಾಟಬಹುದು ಎನ್ನಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+