ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಸರಕಾರಿ ನೌಕರರಿಗೆ ನರೇಂದ್ರ ಮೋದಿ ಬಂಪರ್ ಗಿಫ್ಟ್

ಕೇಂದ್ರ ಸರಕಾರಿ ನೌಕರರ ಹಾಗೂ ಪಿಂಚಣಿದಾರರ ತುಟ್ಟಿ ಭತ್ಯೆಯನ್ನು ಶೇಕಡಾ 2 ರಿಂದ ಶೇಕಡಾ 4ಕ್ಕೆ ಹೆಚ್ಚಳ ಮಾಡಲಾಗಿದೆ.

By Sachhidananda Acharya
|
Google Oneindia Kannada News

ಬೆಂಗಳೂರು, ಮಾರ್ಚ್ 16: ಕೇಂದ್ರ ಸರಕಾರಿ ನೌಕರರ ಹಾಗೂ ಪಿಂಚಣಿದಾರರ ತುಟ್ಟಿ ಭತ್ಯೆಯನ್ನು ಶೇಕಡಾ 2 ರಿಂದ ಶೇಕಡಾ 4ಕ್ಕೆ ಹೆಚ್ಚಳ ಮಾಡಲಾಗಿದೆ.

ಬುಧವಾರ ಕೇಂದ್ರ ಸಚಿವ ಸಂಪುಟ ಈ ಪ್ರಸ್ತಾವನೆಗೆ ಒಪ್ಪಿಗೆ ಸೂಚಿಸಿದ್ದು, ಹೊಸ ತುಟ್ಟಿ ಭತ್ಯೆ ಜನವರಿ 2017ರಿಂದಲೇ ಜಾರಿಗೆ ಬರಲಿದೆ. ಕೇಂದ್ರ ಸರಕಾರದ ಈ ನಿರ್ಧಾರದಿಂದ ಒಂದು ಕೋಟಿಗೂ ಹೆಚ್ಚು ನೌಕರರು ಮತ್ತು ಪಿಂಚಣಿದಾರರಿಗೆ ಲಾಭವಾಗಲಿದೆ.[3 ತಿಂಗಳ ಸುದೀರ್ಘ ರಜೆಯ ನಂತರ ಸುಷ್ಮಾ ಸ್ವರಾಜ್ ಲೋಕಸಭೆಗೆ ಬಂದಾಗ!]

Good news for central government employees, DA hiked by 2% from Jan 2017

7ನೇ ವೇತನ ಆಯೋಗದ ಶಿಫಾರಸ್ಸಿನ ಮೇರೆಗೆ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಲಾಗಿದೆ. ತುಟ್ಟಿ ಭತ್ಯೆ ಹೆಚ್ಚಳ ಮಾಡಿರುವುದರಿಂದ ಕೇಂದ್ರದ ಬೊಕ್ಕಸಕ್ಕೆ ಪ್ರತೀ ವರ್ಷ 5-6 ಸಾವಿರ ಕೋಟಿ ರೂಪಾಯಿ ಹೊರೆಯಾಗಲಿದೆ.[ಚಿತ್ರ ಸಂಪುಟ: ರಕ್ಷಣಾ ಖಾತೆ ವಹಿಸಿಕೊಂಡ ಅರುಣ್ ಜೇಟ್ಲಿ]

English summary
The Union Cabinet a 2% hike in dearness allowance (DA) and dearness relief to 4% from January 1, 2017 on Wednesday's meeting. Which benefiting to 48.85 central government employees and 55.51 lakh pensioners.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X