ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಪ್ರದೇಶ: ಗೋರಖ್ಪುರ ಮದರಸಾದಲ್ಲಿ ಸಂಸ್ಕೃತ ಪಾಠ

|
Google Oneindia Kannada News

ಗೋರಖ್ಪುರ, ಏಪ್ರಿಲ್ 10: ಗೋರಖ್ಪುರದ ಮದರಸಾವೊಂದರಲ್ಲಿ ಮಕ್ಕಳು ಹಿಂದಿ, ಇಂಗ್ಲಿಷ್ ಮತ್ತು ಉರ್ದು ಭಾಷೆಯೊಂದಿಗೆ ಸಂಸ್ಕೃತವನ್ನೂ ಕಲಿಯುತ್ತಾರೆ!

ಉತ್ತರಾಖಂಡ್ ಮದರಸಾಗಳ ಪಠ್ಯದಲ್ಲಿ ಸಂಸ್ಕೃತ ಅಳವಡಿಕೆಉತ್ತರಾಖಂಡ್ ಮದರಸಾಗಳ ಪಠ್ಯದಲ್ಲಿ ಸಂಸ್ಕೃತ ಅಳವಡಿಕೆ

ಇಲ್ಲಿನ ದಾರುಲ್ ಉಲೂಮ್ ಹುಸೈನಿಯಾ ಮದರಸಾದ ಮಕ್ಕಳು ಎಲ್ಲ ವಿಷಯಗಳೊಂದಿಗೆ ಸಂಸ್ಕೃತವನ್ನೂ ಕಲಿಯುತ್ತಾರೆ. 'ನಮಗೆ ಸಂಸ್ಕೃತ ಕಲಿಯಲು ಬಹಳ ಸಂತಸವಾಗುತ್ತದೆ. ನಾವು ಎಲ್ಲ ಭಾಷೆಗಳಂತೆಯೇ ಸಂಸ್ಕೃತವನ್ನೂ ಸಂಭ್ರಮದಿಂದ ಕಲಿಯುತ್ತೇವೆ' ಎಂದು ಹೆಮ್ಮೆಯಿಂದ ಹೇಳುತ್ತಾರೆ ಇಲ್ಲಿನ ಮಕ್ಕಳು.

Gorakhpurs Madrasa teaches Sanskrit, among other subjects

"ಇಂಗ್ಲಿಷ್, ಹಿಂದಿ, ವಿಜ್ಞಾನ, ಗಣಿತ, ಉರ್ದು ಮತ್ತು ಅರಾಬಿಕ್ ನಂತೆಯೇ ಸಂಸ್ಕೃತವನ್ನೂ ಕಲಿಸಲಾಗುತ್ತಿದೆ. ಐದನೇ ತರಗತಿಗಿಂತ ಮೇಲ್ಪಟ್ಟ ಮಕ್ಕಳಿಗೆ ಸಂಸ್ಕೃತ ಕಲಿಸುತ್ತಿರುವ ಬಗ್ಗೆ ಈ ಮಕ್ಕಳ ಪಾಲಕರಿಗೂ ಬಹಳ ಹೆಮ್ಮೆಯಿದೆ" ಎಂದು ಮದರಸಾದ ಪ್ರಿನ್ಸಿಪಲ್ ಹಫಿಜ್ ನಜಾರ್ ಅಲಂ ಹೇಳಿದ್ದಾರೆ.

English summary
In a display of communal harmony, students at a Madrasa here are learning Sanskrit in addition to Hindi, English, and Urdu. Students of Gorakhpur's Darul Uloom Husainia Madrasa said they have enjoyed learning the subject so far, and are being taught well by their teachers and students.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X