ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗೆ ಗಣರಾಜ್ಯೋತ್ಸವದಲ್ಲಿ ಅವಮಾನ

Recommended Video

      ವಿರೋಧ ಪಕ್ಷದ ಅಧ್ಯಕ್ಷನಿಗೇ ಗಣರಾಜ್ಯೋತ್ಸವದಲ್ಲಿ ಅವಮಾನ | Oneindia Kannada

      ನವದೆಹಲಿ, ಜನವರಿ 26: ಈ ಬಾರಿಯ ಗಣರಾಜ್ಯೋತ್ಸವ ಕಾರ್ಯಕ್ರಮ ವಿಶೇಷವಾಗಿತ್ತು. ಸಮಾರಂಭದಲ್ಲಿ 10 ಆಸಿಯಾನ್ ದೇಶಗಳ ಮುಖಸ್ಥರು ವಿಶೇಷ ಅತಿಥಿಗಳಾಗಿ ಭಾಗವಹಿಸಿದ್ದರು.

      ಆದರೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಅವಮಾನಿಸಿದ ಘಟನೆಯೂ ನಡೆಯಿತು. ವಿರೋಧ ಪಕ್ಷದ ಮುಖ್ಯಸ್ಥರಿಗೆ ನಾಲ್ಕನೇ ಸಾಲಿನ ಆಸನ ನೀಡಿದ್ದು ಆಕ್ರೋಶಕ್ಕೆ ಕಾರಣವಾಗಿದೆ.

      ನಾಲ್ಕನೇ ಸಾಲಿನ ಆಸನದಲ್ಲಿ ಕುಳಿತುಕೊಂಡು ರಾಹುಲ್ ಗಾಂಧಿ ಇಡೀ ಗಣರಾಜ್ಯೋತ್ಸವ ಕಾರ್ಯಕ್ರಮ ವೀಕ್ಷಿಸಬೇಕಾಯಿತು. ಇದು ಕಾಂಗ್ರೆಸ್ ಕಣ್ಣು ಕೆಂಪಗಾಗಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಜನರು ಸರಕಾರದ ನಡೆಯನ್ನು ಖಂಡಿಸಿದ್ದಾರೆ.

      Government Insults Rahul Gandhi in Republic Day Parade 2018

      ಸೋನಿಯಾ ಗಾಂಧಿ ಅಧ್ಯಕ್ಷರಾಗಿದ್ದಾಗ ಯಾವತ್ತೂ ಮೊದಲ ಸಾಲಿನಲ್ಲಿ ಕುಳಿತುಕೊಳ್ಳುತ್ತಿದ್ದರು. ರಾಹುಲ್ ಗಾಂಧಿಗೆ ಪ್ರತಿ ವರ್ಷ ಆಹ್ವಾನ ಇರುತ್ತಿತ್ತಾದರೂ ಅವರು ಕಾರ್ಯಕ್ರಮಗಳಿಗೆ ಹಾಜರಾಗುತ್ತಿರಲಿಲ್ಲ. ಈ ಬಾರಿ ರಾಹುಲ್ ಗಾಂಧಿ ಕಾಂಗ್ರೆಸ್ ಅಧ್ಯಕ್ಷರಾಗುತ್ತಿದ್ದಂತೆ ನಾಲ್ಕನೇ ಸಾಲಿನ ಆಸನ ನೀಡಿ ಅವಮಾನಿಸಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+