ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇಂದ್ರ ಬಜೆಟ್‌ನಲ್ಲಿ ಜಮ್ಮು-ಕಾಶ್ಮೀರ, ಲಡಾಖ್‌‌ಗೆ ಮೀಸಲಿಟ್ಟ ಹಣವೆಷ್ಟು?

|
Google Oneindia Kannada News

ನವದೆಹಲಿ, ಫೆಬ್ರವರಿ 1: 2020ರ ಕೇಂದ್ರ ಬಜೆಟ್‌ನಲ್ಲಿ ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್ ಅಭಿವೃದ್ಧಿಗೆ ಹಣ ಮೀಸಲಿಡಲಾಗಿದೆ.

ಜಮ್ಮು ಮತ್ತು ಕಾಶ್ಮೀರಕ್ಕೆ 30,757 ಕೋಟಿ ರೂ. ಹಾಗೂ ಲಡಾಖ್‌ಗೆ 5,958 ಕೋಟಿ ರೂ. ಮೀಸಲಿಟ್ಟಿದೆ.

Budget 2020 Live: ಆದಾಯ ತೆರಿಗೆ ಪಾವತಿದಾರರಿಗೆ ಭರ್ಜರಿ ಸಿಹಿ ಸುದ್ದಿ

2020-21ರ ಕೇಂದ್ರ ಬಜೆಟ್ ಮಂಡನೆ ವೇಳೆ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಈ ಮಾಹಿತಿ ನೀಡಿದ್ದು, ದೇಶದಲ್ಲಿ ಜಿ-20 ಸಮ್ಮಿತ್ ಹಮ್ಮಿಕೊಳ್ಳಲು 100 ಕೋಟಿ ರೂ. ವ್ಯಯಿಸಲಿದೆ.

Govt Allots Money For Jammu Kashmir And Ladakh In Budget

ಜಮ್ಮು ಕಾಶ್ಮೀರ ಹಾಗೂ ಲಡಾಖ್ ದೇಶದಲ್ಲಿ ಎರಡು ಹೊಸ ಕೇಂದ್ರಾಡಳಿತ ಪ್ರದೇಶಗಳಾಗಿವೆ. ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ಜಮ್ಮು-ಕಾಶ್ಮೀರದಲ್ಲಿ ಪುದುಚೆರಿ ಮಾದರಿ ವಿಧಾನಸಭೆ ಸಹಿತ ಕೇಂದ್ರಾಡಳಿತವಿದ್ದರೆ, ಚೀನಾ ಗಡಿಗೆ ಹೊಂದಿಕೊಂಡಿರುವ ಲಡಾಖ್‌ನಲ್ಲಿ ಚಂಡೀಗಢ ಮಾದರಿ ಆಡಳಿತ ಜಾರಿಯಲ್ಲಿದೆ.

ಭಾರತಕ್ಕೆ 100ಕ್ಕೂ ಅಧಿಕ ಹೊಸ ವಿಮಾನ ನಿಲ್ದಾಣ, ತೇಜಸ್ ರೈಲುಭಾರತಕ್ಕೆ 100ಕ್ಕೂ ಅಧಿಕ ಹೊಸ ವಿಮಾನ ನಿಲ್ದಾಣ, ತೇಜಸ್ ರೈಲು

ಜಮ್ಮು ಕಾಶ್ಮೀರ ಹಾಗೂ ಲಡಾಖ್ ಕೇಂದ್ರಾಡಳಿತ ಪ್ರದೇಶವಾದ ಮೇಲೆ ಇದೇ ಮೊದಲ ಬಾರಿಗೆ ಬಜೆಟ್‌ನಲ್ಲಿ ಹಣ ಮೀಸಲಿಡಲಾಗಿದೆ.

English summary
Union Budget 2020, Allocation of Rs 30,757 crores for 2020-21 for Jammu and Kashmir and Rs 5,958 crores for Ladakh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X