ಕೇಂದ್ರದಿಂದ ದೂರವಾಣಿ ಮೂಲಕ ಕೊರೊನಾ ಸಮೀಕ್ಷೆ: ಹೇಗಿರಲಿದೆ?
ಮುಂಬೈ, ಏಪ್ರಿಲ್ 23: ಕೇಂದ್ರ ಸರ್ಕಾರವು ದೂರವಾಣಿ ಮೂಲಕ ಕೊರೊನಾ ಸಮೀಕ್ಷೆಯನ್ನು ನಡೆಸಲಿದೆ.
Recommended Video
ನಾಗರಿಕರು ತಮ್ಮ ಮೊಬೈಲ್ ಫೋನ್ಗಳಲ್ಲಿ '1921' ಸಂಖ್ಯೆಯಿಂದ ಕರೆಯನ್ನು ಸ್ವೀಕರಿಸಲಿದ್ದಾರೆ. ಕೊರೊನಾ ವೈರಸ್ ರೋಗ ಲಕ್ಷಣಗಳಿವೆ, ಯಾವ ಪ್ರಮಾಣದಲ್ಲಿ ಹರಡುತ್ತಿದೆ ಎನ್ನುವ ಬಗ್ಗೆ ಖಚಿತ ಮಾಹಿತಿಗಳನ್ನು ಸಂಗ್ರಹಿಸಲಾಗುತ್ತದೆ.
ನೀವು ಗಮನಿಸಲೇ ಬೇಕಾದ ಅಂಶಗಳಿವು
-ನಾಗರಿಕರ ಮೊಬೈಲ್ ಫೋನ್ಗಳಿಗೆ ಕರೆ ಬರುತ್ತದೆ.
-1921 ಸಂಖ್ಯೆಯಿಂದ ದೂರವಾಣಿ ಬರೆ ಬರಲಿದೆ.
-ರಾಷ್ಟ್ರೀಯ ಮಾಹಿತಿ ಕೇಂದ್ರ (ಎನ್ಐಸಿ) ಸಮೀಕ್ಷೆ ನಡೆಸಲಿದೆ.
-ಇತರೆ ನಕಲಿ ಕರೆಗಳ ಬಗ್ಗೆ ಎಚ್ಚರವಿರಲಿ
-ದಯವಿಟ್ಟು ಭಾಗವಹಿಸಿ.

ಈ ಸಮೀಕ್ಷೆಯಲ್ಲಿ ಪ್ರತಿಯೊಬ್ಬರು ಪಾಲ್ಗೊಳ್ಳಿ, 1921 ಹೊರತುಪಡಿಸಿ ಇನ್ಯಾವುದೇ ಸಂಖ್ಯೆಯಿಂದ ಕರೆ ಬಂದರೆ ಅದು ಸತ್ಯವಲ್ಲ, ಈ ನಕಲಿ ಕರೆಗಳ ಬಗ್ಗೆ ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಸರ್ಕಾರ ಹೇಳಿದೆ.
ಕೊರೊನಾ ವೈರಸ್ ವಿರುದ್ಧ ಸಮರ ಸಾರಲು ಸರ್ಕಾರವು ಹಲವು ಡಿಜಿಟಲ್ ಫ್ಲ್ಯಾಟ್ಫಾರ್ಮ್ಗಳನ್ನು ಬಳಕೆ ಮಾಡುತ್ತಿದೆ. ಇದರಂತೆ ಈ ಸಮೀಕ್ಷೆಯನ್ನು ಕೈಗೊಂಡಿದೆ.
ಬೇರೆ ನಂಬರ್ಗಳಿಂದ ಕರೆ ಬರುವ ಸಾಧ್ಯತೆಗಳಿದ್ದು, ಯಾರೂ ಕೂಡ ಅಂತರ ಕರೆಯನ್ನು ಸ್ವೀಕರಿಸಿಬೇಡಿ. ಈ ನಂಬರ್ನಿಂದ ಕರೆ ಬಂದರೆ ಕೊರೊನಾ ಬಗ್ಗೆ ನಿಮಗೆ ತಿಳಿದಿರುವ ಎಲ್ಲಾ ಮಾಹಿತಿಗಳನ್ನು ನೀಡಿ ಎಂದು ಸರ್ಕಾರ ತಿಳಿಸಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications