ಚಲಿಸುವ ಕಾರಿನಲ್ಲಿ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದ ಮೂವರ ಬಂಧನ

ಗ್ರೇಟರ್ ನೋಯ್ಡಾ (ಉತ್ತರ ಪ್ರದೇಶ), ಜೂನ್ 22: ಹರ್ಯಾಣದ ಸೋಹ್ನಾ ಎಂಬ ಪ್ರದೇಶದಿಂದ ಯುವತಿಯೊಬ್ಬರನ್ನು ಅಪಹರಿಸಿ, ಕಾರಿನಲ್ಲಿ ಸತತ ಎಂಟು ಗಂಟೆಗಳ ಕಾಲ ಅತ್ಯಾಚಾರ ಮಾಡಿ, ಗ್ರೇಟರ್ ನೋಯ್ಡಾ ಬಳಿ ಎಸೆದು ಹೋಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಗ್ರೇಟರ್ ನೋಯ್ಡಾ ಪೊಲೀಸರು ಯಶಸ್ವಿಯಾಗಿದ್ದಾರೆ.

Greater Noida rape case: 3 accused arrested

ಜೂನ್ 19 ರಂದು ರಾತ್ರಿ 8:30 ರ ಸಮಯದಲ್ಲಿ ಸ್ವಿಫ್ಟ್ ಕಾರಿನಲ್ಲಿ ಬಂದ ಕಾಮುಕರು, ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರನ್ನು ಅಪಹರಿಸಿದ್ದರು. ನಂತರ ಹರ್ಯಾಣ, ದೆಹಲಿ, ಉತ್ತರಪ್ರದೇಶಗಳಲ್ಲಿ ಕಾರು ಓಡಿಸಿ ಆಕೆಯ ಮೇಲೆ ಸತತ ಎಂಟು ಗಂಟೆಗಳ ಕಾಲ ಅತ್ಯಾಚಾರ ನಡೆಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+