ಗುಜರಾತ್ :13 ಅಭ್ಯರ್ಥಿಗಳ ಐದನೇ ಪಟ್ಟಿ ಪ್ರಕಟಿಸಿದ ಬಿಜೆಪಿ

ಅಹಮದಾಬಾದ್, ನವೆಂಬರ್ 24: ಆಡಳಿತಾರೂಢ ಬಿಜೆಪಿ ತನ್ನ ಐದನೇ ಪಟ್ಟಿಯನ್ನು ಶುಕ್ರವಾರದಂದು ಬಿಡುಗಡೆ ಮಾಡಿದೆ.

ಮೊದಲ ಪಟ್ಟಿಯಲ್ಲಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಡಿಸಿಎಂ ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಸೇರಿದಂತೆ ಪ್ರಮುಖರಿದ್ದ 70 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿತ್ತು.

ನಂತರ 36 ಮಂದಿ ಅಭ್ಯರ್ಥಿಗಳಿರುವ ಎರಡನೇ ಪಟ್ಟಿ ಪ್ರಕಟವಾಗಿತ್ತು. 28 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ನಾಲ್ಕನೇ ಪಟ್ಟಿಯಲ್ಲಿ ಓರ್ವ ಅಭ್ಯರ್ಥಿ ಹಾಗೂ ಐದನೇ ಪಟ್ಟಿಯಲ್ಲಿ 13 ಮಂದಿಯನ್ನು ಹೆಸರಿಸಲಾಗಿದೆ.

Gujarat Elections 2017 : BJP releases 5th list of candidates

ಸತತ 22 ವರ್ಷಗಳಿಂದ ಅಧಿಕಾರದಲ್ಲಿರುವ ಬಿ.ಜೆ.ಪಿ. ಈ ಬಾರಿ ಹಾಲಿ 121 ಶಾಸಕರಲ್ಲಿ 35 ಮಂದಿಗೆ ಟಿಕೆಟ್ ನಿರಾಕರಿಸಿದೆ.

ಬಿಜೆಪಿ 150 ಸ್ಥಾನ ಗೆಲ್ಲಲಿದೆ: ಅಮಿತ್ ಶಾ
ಗುಜರಾತ್ ವಿಧಾನಸಭೆಯ 89 ಕ್ಷೇತ್ರಗಳಿಗೆ ಡಿಸೆಂಬರ್ 9ರಂದು ಮೊದಲ ಹಂತದ ಮತದಾನ ನಡೆಯಲಿದೆ. ಎರಡನೇ ಹಂತದ ಮತದಾನ 93 ಕ್ಷೇತ್ರಗಳಿಗೆ ಡಿಸೆಂಬರ್ 14ರಂದು ನಡೆಯಲಿದೆ. 182 ವಿಧಾನಸಭಾ ಕ್ಷೇತ್ರಗಳ ಗುಜರಾತ್ ವಿಧಾಸಭೆಗೆ ಡಿಸೆಂಬರ್ 18ರಂದು ಮತಎಣಿಕೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+