ಜೈಪುರ ವಿಮಾನ ನಿಲ್ದಾಣದಲ್ಲಿ ಜಿಗ್ನೇಶ್ ಮೇವಾನಿ ಪೊಲೀಸ್ ವಶಕ್ಕೆ

Recommended Video

      ಗುಜರಾತ್ ನ ಶಾಸಕ ಕಾಂಗ್ರೆಸ್ ಜಿಗ್ನೇಶ್ ಮೇವಾನಿ ಜೈ ಪುರದಲ್ಲಿ ಅರೆಸ್ಟ್ | Oneindia Kannada

      ಜೈಪುರ, ಏಪ್ರಿಲ್ 16: ಗುಜರಾತಿನ ವಡ್ಗಾಮ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ರಾಜಸ್ಥಾನದ ಜೈಪುರ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದ ಘಟನೆ ನಿನ್ನೆ(ಏ.15) ನಡೆದಿದೆ.

      ರಾಜಸ್ಥಾನದ ನಾಗೌರ್ ಪ್ರದೇಶಕ್ಕೆ 'ಭಾರತೀಯ ಸಂವಿಧಾನ ಮತ್ತು ಡಾ.ಬಿ.ಆರ್.ಅಂಬೇಡ್ಕರ್' ಎಂಬ ವಿಷಯದ ಕುರಿತು ಮಾತನಾಡಲು ಹೊರಟಿದ್ದ ಜಿಗ್ನೇಶ್ ಅವರನ್ನು ತಡೆದ ಪೊಲೀಸರು, ನಾಗೌರ್ ಮತ್ತು ಜೈಪುರದಾದ್ಯಂತ ನೀವು ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ ಎಂದಿದ್ದಾರೆ.

      Gujarat MLA Jignesh Mevani detained at Jaipur Airport

      ಈ ಕುರಿತು ಟ್ವೀಟ್ ಮಾಡಿರುವ ಜಿಗ್ನೇಶ್ ಮೇವಾನಿ, ನನ್ನ ಮೇಲೆ ನಿರ್ಬಂಧ ಹೇರಲು ವಸುಂಧರಾ ರಾಜೆ ಸರ್ಕಾರಕ್ಕೆ ಸಿಕ್ಕ ಕಾರಣವೇನು ಎಂಬುದು ನನಗೆ ಗೊತ್ತಿಲ್ಲ. ನಾನು ಜೈಪುರದಲ್ಲೂ ಸುತ್ತಾಡುವಂತಿಲ್ಲ ಎಂದು ನಿರ್ಬಂಧ ಹೇರಲಾಗಿದೆ. ಯಾವುದೇ ಸೂಚನೆಯನ್ನೂ ನೀಡದೆ, ಯಾವ ಅಧಿಕೃತ ಆರ್ಡರ್ ಸಹ ಇಲ್ಲದೆ ನನ್ನನ್ನು ವಶಕ್ಕೆ ಪಡೆಯಲಾಗಿದೆ. ಇದು ನಾಚಿಕೆಗೇಡು ಎಂದಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+