ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೈಪುರ ವಿಮಾನ ನಿಲ್ದಾಣದಲ್ಲಿ ಜಿಗ್ನೇಶ್ ಮೇವಾನಿ ಪೊಲೀಸ್ ವಶಕ್ಕೆ

|
Google Oneindia Kannada News

Recommended Video

ಗುಜರಾತ್ ನ ಶಾಸಕ ಕಾಂಗ್ರೆಸ್ ಜಿಗ್ನೇಶ್ ಮೇವಾನಿ ಜೈ ಪುರದಲ್ಲಿ ಅರೆಸ್ಟ್ | Oneindia Kannada

ಜೈಪುರ, ಏಪ್ರಿಲ್ 16: ಗುಜರಾತಿನ ವಡ್ಗಾಮ್ ಶಾಸಕ ಜಿಗ್ನೇಶ್ ಮೇವಾನಿ ಅವರನ್ನು ರಾಜಸ್ಥಾನದ ಜೈಪುರ ವಿಮಾನ ನಿಲ್ದಾಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದ ಘಟನೆ ನಿನ್ನೆ(ಏ.15) ನಡೆದಿದೆ.

ಮೋದಿ ವಿರುದ್ಧ ಪ್ರಚೋದನಾಕಾರಿ ಹೇಳಿಕೆ, ಜಿಗ್ನೇಶ್ ಮೇಲೆ ದೂರುಮೋದಿ ವಿರುದ್ಧ ಪ್ರಚೋದನಾಕಾರಿ ಹೇಳಿಕೆ, ಜಿಗ್ನೇಶ್ ಮೇಲೆ ದೂರು

ರಾಜಸ್ಥಾನದ ನಾಗೌರ್ ಪ್ರದೇಶಕ್ಕೆ 'ಭಾರತೀಯ ಸಂವಿಧಾನ ಮತ್ತು ಡಾ.ಬಿ.ಆರ್.ಅಂಬೇಡ್ಕರ್' ಎಂಬ ವಿಷಯದ ಕುರಿತು ಮಾತನಾಡಲು ಹೊರಟಿದ್ದ ಜಿಗ್ನೇಶ್ ಅವರನ್ನು ತಡೆದ ಪೊಲೀಸರು, ನಾಗೌರ್ ಮತ್ತು ಜೈಪುರದಾದ್ಯಂತ ನೀವು ಪ್ರವೇಶಿಸದಂತೆ ನಿರ್ಬಂಧ ಹೇರಲಾಗಿದೆ ಎಂದಿದ್ದಾರೆ.

ವಿಧಾನಸಭೆ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ </a> | <a class=ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ" title="ವಿಧಾನಸಭೆ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ" />ವಿಧಾನಸಭೆ ಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ | ಬಿಜೆಪಿ ಅಭ್ಯರ್ಥಿಗಳ ಮೊದಲ ಅಧಿಕೃತ ಪಟ್ಟಿ ಪ್ರಕಟ

Gujarat MLA Jignesh Mevani detained at Jaipur Airport

ಈ ಕುರಿತು ಟ್ವೀಟ್ ಮಾಡಿರುವ ಜಿಗ್ನೇಶ್ ಮೇವಾನಿ, ನನ್ನ ಮೇಲೆ ನಿರ್ಬಂಧ ಹೇರಲು ವಸುಂಧರಾ ರಾಜೆ ಸರ್ಕಾರಕ್ಕೆ ಸಿಕ್ಕ ಕಾರಣವೇನು ಎಂಬುದು ನನಗೆ ಗೊತ್ತಿಲ್ಲ. ನಾನು ಜೈಪುರದಲ್ಲೂ ಸುತ್ತಾಡುವಂತಿಲ್ಲ ಎಂದು ನಿರ್ಬಂಧ ಹೇರಲಾಗಿದೆ. ಯಾವುದೇ ಸೂಚನೆಯನ್ನೂ ನೀಡದೆ, ಯಾವ ಅಧಿಕೃತ ಆರ್ಡರ್ ಸಹ ಇಲ್ಲದೆ ನನ್ನನ್ನು ವಶಕ್ಕೆ ಪಡೆಯಲಾಗಿದೆ. ಇದು ನಾಚಿಕೆಗೇಡು ಎಂದಿದ್ದಾರೆ.

English summary
Jignesh Mevani, an MLA from Gujarat's Vadgam, on Sunday, was detained at the Jaipur Airport by authorities.Mevani was heading to Nagaur, a city approximately 240 kms east of Jaipur, to deliver a speech on the Indian Constitution and Baba Saheb Ambedkar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X