ಗುಜರಾತ್ ಚುನಾವಣೆ: ತಪ್ಪದೇ ಮತಚಲಾಯಿಸುವಂತೆ ಮೋದಿ ಮನವಿ

ನವದೆಹಲಿ, ಡಿಸೆಂಬರ್ 09: "ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಬದುಕುತ್ತಿರುವ ಪ್ರತಿಪ್ರಜೆಯ ಬಹುಮುಖ್ಯ ಕರ್ತವ್ಯವಾದ ಮತದಾನವನ್ನು ತಪ್ಪದೇ ಮಾಡಿ, ಅದರಲ್ಲೂ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮತದಾನದಲ್ಲಿ ಪಾಲ್ಗೊಳ್ಳಿ" ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇಂದು(ಡಿ.9) ಬೆಳಿಗ್ಗೆ 8 ಗಂಟೆಯಿಂದ ಗುಜರಾತ್ ವಿಧಾನಸಭೆಗೆ ಮೊದಲ ಹಂತದ ಮತದಾನ ಆರಂಭವಾಗಿದ್ದು, 5 ಗಂಟೆಯವರೆಗೆ ನಡೆಯಲಿದೆ. ಪ್ರತಿವ್ಯಕ್ತಿಯೂ ತಮ್ಮ ಸಾಂವಿಧಾನಿಕ ಹಕ್ಕಾದ ಮತದಾನವನ್ನು ತಪ್ಪದೇ ಮಾಡಿ ಎಂದು ಪ್ರಧಾನಿ ನರೇಮದ್ರ ಮೋದಿ ಟ್ವೀಟ್ ಮಾಡಿ ಮನವಿ ಮಾಡಿಕೊಂಡಿದ್ದಾರೆ.

Gujarat polls: PM Modi urges voters to exercise their franchise

ಇಂದು(ಡಿ.9) ಬೆಳಿಗ್ಗೆ 8 ಗಂಟೆಯಿಂದ ಗುಜರಾತ್ ವಿಧಾನಸಭೆಗೆ ಮೊದಲ ಹಂತದ ಮತದಾನ ಆರಂಭವಾಗಿದ್ದು, 5 ಗಂಟೆಯವರೆಗೆ ನಡೆಯಲಿದೆ. ಪ್ರತಿವ್ಯಕ್ತಿಯೂ ತಮ್ಮ ಸಾಂವಿಧಾನಿಕ ಹಕ್ಕಾದ ಮತದಾನವನ್ನು ತಪ್ಪದೇ ಮಾಡಿ ಎಂದು ಪ್ರಧಾನಿ ನರೇಮದ್ರ ಮೋದಿ ಟ್ವೀಟ್ ಮಾಡಿ ಮನವಿ ಮಾಡಿಕೊಂಡಿದ್ದಾರೆ.

ಎರಡನೇ ಹಂತದ ಮತದಾನ ಡಿಸೆಂಬರ್ 14ರಂದು 93 ಕ್ಷೇತ್ರಗಳಲ್ಲಿ ನಡೆಯಲಿದೆ. ಡಿಸೆಂಬರ್ 18ರಂದು ಮತಎಣಿಕೆ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+