Breaking: ಗುಜರಾತ್‌ ಭೀಕರ ರಸ್ತೆ ಅಪಘಾತ: 9 ಜನ ಸಾವು, 32 ಮಂದಿಗೆ ಗಾಯ

ನವಸಾರಿ ಡಿಸೆಂಬರ್ 31: ಗುಜರಾತ್‌ನ ನವಸಾರಿಯಲ್ಲಿ ಬಸ್ ಮತ್ತು ಎಸ್‌ಯುವಿ ನಡುವಿನ ಭೀಕರ ಅಪಘಾತದಲ್ಲಿ ಒಂಬತ್ತು ಜನರು ಸಾವನ್ನಪ್ಪಿದ್ದು 32 ಮಂದಿ ಗಾಯಗೊಂಡಿದ್ದಾರೆ.

ಅಪಘಾತದಲ್ಲಿ 32 ಮಂದಿ ಗಾಯಗೊಂಡವರಲ್ಲಿ 17 ಮಂದಿ ವಾಲ್ಸಾದ್‌ನ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ 14 ಜನರನ್ನು ನವನ್ಸರಿಯ ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ಗಾಯಗೊಂಡ ಇನ್ನೊಬ್ಬ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಸೂರತ್‌ಗೆ ಕರೆದೊಯ್ಯಲಾಗಿದೆ ಎಂದು ಹೆಚ್ಚುವರಿ ಜಿಲ್ಲಾ ಸಂಗ್ರಾಹಕ ಕೇತನ್ ಜೋಶಿ ತಿಳಿಸಿದ್ದಾರೆ.

ಒಂಬತ್ತು ಶವಗಳನ್ನು ಪೊಲೀಸ್ ತಂಡಗಳು ವಶಪಡಿಸಿಕೊಂಡಿದ್ದು ಶವಪರೀಕ್ಷೆಗಾಗಿ ಕರೆದೊಯ್ಯಲಾಗಿದೆ ಎಂದು ಜೋಶಿ ಹೇಳಿದರು.

Gujarat terrible road accident

ಎಸ್ಯುವಿ (ಫಾರ್ಚೂನರ್) ಒಂಬತ್ತು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು. ಅವರು ಸಂಸ್ಥೆಯೊಂದರ ಉದ್ಯೋಗಿಗಳಾಗಿದ್ದರು ಮತ್ತು ಬಸ್ ಜನರನ್ನು ಅಹಮದಾಬಾದ್‌ನಿಂದ ವಲ್ಸಾದ್‌ಗೆ ಕರೆದೊಯ್ಯುತ್ತಿತ್ತು. ಈ ವೇಳೆ ಎರಡು ವಾಹನಗಳು ಡಿಕ್ಕಿ ಹೊಡೆದಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+