ರಾಮ್ ರಹೀಮನ ದತ್ತುಪುತ್ರಿ ಹನಿಪ್ರೀತ್ ಇನ್ಸಾನ್ ಗೆ ಜಾಮೀನು
ಎರಡು ಅತ್ಯಾಚಾರ ಪ್ರಕರಣದಲ್ಲಿ ದೋಷಿಯಾಗಿರುವ ಸ್ವಯಂಘೋಷಿತ ದೇವಮಾನವ ಬಾಬಾ ರಾಮ್ ರಹೀಮ್ ದತ್ತುಪುತ್ರಿ ಹನಿಪ್ರೀತ್ ಇನ್ಸಾನ್ ಅವರಿಗೆ ಹರ್ಯಾಣದ ನ್ಯಾಯಾಲಯವೊಂದು ಜಾಮೀನು ನೀಡಿದೆ.
2017 ರ ಸೆಪ್ಟೆಂಬರ್ ತಿಂಗಳಲ್ಲಿ ಡೆರಾ ಸಚ್ಚಾ ಸೌದ ಮುಖಂಡ ಗುರ್ಮೀತ್ ರಾಮ್ ರಹೀಮ್ ನನ್ನು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ಪರಿಗಣಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯ, ಬಂಧಿಸಿದ ನಂತರ ಹರ್ಯಾಣದ ಪಂಚಕುಳದಲ್ಲಿ ಸಾಕಷ್ಟು ಹಿಂಸಾಚಾರಗಳು ನಡೆದಿದ್ದವು. ಈ ಪ್ರಕರಣದಲ್ಲಿ ಹನಿಪ್ರೀತ್ ಇನ್ಸಾನ್ ಸಹ ದೋಷಿಯಾಗಿದ್ದರು.
ರಾಮ್ ರಹೀಮ್ ಗೆ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಜೈಲುಶಿಕ್ಷೆ ವಿಧಿಸಿದ ನಂತರ ಹರ್ಯಾಣದಲ್ಲಿ ಉಂಟಾಗಿದ್ದ ಗಲಭೆಯಲ್ಲಿ 40 ಕ್ಕೂ ಹೆಚ್ಚು ಜನ ಮೃತರಾಗಿದ್ದರು. ಈ ಹಿಂಸಾಚಾರಕ್ಕೆ ಕುಮ್ಮಕ್ಕು ನೀಡಿದವರಲ್ಲಿ ಹನಿಪ್ರೀತ್ ಸಹ ಇದ್ದರು ಎಂಬುದು ಆರೋಪವಾಗಿತ್ತು.

ನವೆಂಬರ್ 2 ರಂದು ನ್ಯಾಯಾಲಯ ಅವರ ಮೇಲಿನ ಆರೋಪಗಳನ್ನು ಕೈಬಿಟ್ಟ ಹಿನ್ನೆಲೆಯಲ್ಲಿ ಅವರಿಗೆ ಬುಧವಾರ ಜಾಮೀನು ಸಿಕ್ಕಿದೆ.
More From
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications