ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾಕಿಸ್ತಾನಿ ವಿರುದ್ಧ ಸೈಬರ್ ವಾರ್, ಹ್ಯಾಕರ್ ಅಂಶುಲ್ ಹೇಳಿದ ಸತ್ಯ

|
Google Oneindia Kannada News

Recommended Video

ಪಾಕಿಸ್ತಾನಿ ವಿರುದ್ಧ ಸೈಬರ್ ವಾರ್, ಹ್ಯಾಕರ್ ಅಂಶುಲ್ ಹೇಳಿದ ಸತ್ಯ..! | Oneindia Kannada

ಬೆಂಗಳೂರು, ಫೆಬ್ರವರಿ 18: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಆವಂತಿಪೂರ್ ನಲ್ಲಿ ನಡೆದ ಉಗ್ರರ ದಾಳಿ ನಂತರ ಭಾರತದ ಹ್ಯಾಕರ್ ಗಳು ಪಾಕಿಸ್ತಾನ ವಿರುದ್ಧ ಸ್ವಯಂಪ್ರೇರಣೆಯಿಂದ ಸೈಬರ್ ವಾರ್ ನಡೆಸಿ ಹಲವು ಸರ್ಕಾರಿ ವೆಬ್ ತಾಣಗಳನ್ನು ಹ್ಯಾಕ್ ಮಾಡಿದ್ದು ಗೊತ್ತಿರಬಹುದು. ಈ ಕುರಿತಂತೆ ಉಂಟಾಗಿರುವ ಗೊಂದಲವನ್ನು ಎಥಿಕಲ್ ಹ್ಯಾಕರ್ ಅಂಶುಲ್ ಸಕ್ಸೇನಾ ಅವರು ಸತ್ಯಾಂಶ ಬಹಿರಂಗ ಪಡಿಸಿದ್ದಾರೆ.

ಅಂಶುಲ್ ಈ ಕುರಿತು ಸರಣಿ ಟ್ವೀಟ್ ಮತ್ತು ಫೇಸ್‌ಬುಕ್ ಪೋಸ್ಟ್‌ ಮಾಡಿದ್ದು, ಪಾಕಿಸ್ತಾನ ವಿರುದ್ಧ ಯುದ್ಧಭೂಮಿಯಲ್ಲಿ ಸೈನಿಕನಂತೆ ನಾನು ಹೋರಾಡಲು ಸಾಧ್ಯವಾಗುತ್ತಿಲ್ಲ. ಆದರೆ, ನಮ್ಮ ಸೈನಿಕರ ಬಲಿದಾನಕ್ಕೆ ಬೆಲೆ ಸಿಗಬೇಕಿದೆ. ಉಗ್ರರ ಕೃತ್ಯಕ್ಕೆ ತಕ್ಕ ಪ್ರತೀಕಾರ ಆಗಲೇಬೇಕಿದೆ. ಅದಕ್ಕಾಗಿ ಇದು ನನ್ನ ಸಣ್ಣ ಪ್ರಯತ್ನ. ಈಗಷ್ಟೇ ಆರಂಭ ಎಂದಿದ್ದಾರೆ.

Hacker Anshul Clarification on Pakistan website hacking.

'ಪ್ರತ್ಯೇಕತಾವಾದಿಗಳನ್ನು ದಕ್ಷಿಣ ಭಾರತದ ಜೈಲಿಗೆ ಹಾಕಿ''ಪ್ರತ್ಯೇಕತಾವಾದಿಗಳನ್ನು ದಕ್ಷಿಣ ಭಾರತದ ಜೈಲಿಗೆ ಹಾಕಿ'

ಕಂಪ್ಯೂಟರ್ ಮತ್ತು ನೆಟ್‌ವರ್ಕಿಂಗ್ ತಂತ್ರಜ್ಞಾನದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುವ ಇವರು ಸೈನಿಕರ ದಾಳಿಯ ನಂತರ ಪಾಕ್ ವಿರುದ್ಧ ಸೈಬರ್ ಯುದ್ಧ ನಡೆಸುತ್ತಿದ್ದಾರೆ. ಗುರುವಾರದಿಂದಲೇ ಇವರು ಕಾರ್ಯಪ್ರವೃತ್ತನಾಗಿದ್ದು, ಪಾಕಿಸ್ತಾನ ಸರಕಾರಕ್ಕೆ ಸಂಬಂಧಪಟ್ಟ ಕೆಲವು ಪ್ರಮುಖ ವೆಬ್‌ಸೈಟ್‌ಗಳನ್ನು ಹ್ಯಾಕ್ ಮಾಡಿದ್ದಾರೆ.

ಪುಲ್ವಾಮಾ ಸಂಚುಕೋರ ಅಬ್ದುಲ್ ರಶೀದ್ ಘಾಜಿ ಹತ್ಯೆ?!ಪುಲ್ವಾಮಾ ಸಂಚುಕೋರ ಅಬ್ದುಲ್ ರಶೀದ್ ಘಾಜಿ ಹತ್ಯೆ?!

ಆದರೆ, ಅಂಶುಲ್ ಅವರು ವಂಚನೆ ಮಾಡಿ ಪ್ರಚಾರ ಪಡೆಯುತ್ತಿದ್ದಾರೆ. ಅಷ್ಟು ವೆಬ್ ಸೈಟ್ ಹ್ಯಾಕ್ ಮಾಡಿಲ್ಲ ಎಂದು ಹಲವಾರು ಟೀಕೆಗಳು ಕೇಳಿ ಬಂದಿತ್ತು. ಇದಕ್ಕೆ ಉತ್ತರಿಸಿರುವ ಅಂಶುಲ್ ನಾನು ಕೆಲವು ವೆಬ್ ಸೈಟ್ ಮಾತ್ರ ಹ್ಯಾಕ್ ಮಾಡಿದೆ. Team I Crew ಗುಂಪಿನಿಂದ ಹಲವು ವೆಬ್ ಸೈಟ್ ಹ್ಯಾಕ್ ಆಗಿದೆ. ಅವರನ್ನು ಹೊಗಳಿ ಎಂದಿದ್ದಾರೆ.

English summary
Ethinical Hacker Anshul Saxena with his series of Tweets gave clarification regarding Hacking of Pakistan Websites and asked media to praise other hacking group also.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X