ಹರ್ಯಾಣ ಬಿಜೆಪಿ ನಾಯಕಿ ಸೋನಾಲಿ ಮನೆಯಲ್ಲಿ ಕಳ್ಳತನ

ಹಿಸಾರ್,ಫೆಬ್ರವರಿ16: ಹರ್ಯಾಣ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಮನೆಯಲ್ಲಿ ಕಳ್ಳತನ ನಡೆದಿದೆ. ಚಿನ್ನಾಭರಣ, ಪರವಾನಗಿ ಪಡೆದ ರಿವಾಲ್ವರ್, 10 ಲಕ್ಷ ರೂ. ನಗದು ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಳ್ಳತನ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಎಚ್‌ಟಿಎಂ ಸ್ಟೇಷನ್ ಹೌಸ್ ಆಫೀಸರ್(ಎಸ್‌ಎಚ್‌ಒ) ಸುಖ್ಜಿತ್ ಅವರು ತಿಳಿಸಿದ್ದಾರೆ. ತಾನು ಚಂಡೀಗಢದಲ್ಲಿದ್ದಾಗ ಹಿಸಾರ್ ನಲ್ಲಿರುವ ತನ್ನ ಮನೆಯಲ್ಲಿ ಕಳ್ಳತನ ನಡೆದಿದೆ ಎಂದು ಫೋಗಾಟ್ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ನಾನು ಫೆಬ್ರವರಿ 9ರಂದು ಚಂಡೀಗಢಕ್ಕೆ ತೆರಳಿದ್ದೆ, ವಾಪಸ್ ಫೆಬ್ರವರಿ 15ರಂದು ಬಂದು ನೋಡಿದಾಗ ಮನೆಯ ಕೀ ಹೊಡೆಯಲಾಗಿತ್ತು ಮತ್ತು ಮನೆಯಲ್ಲಿದ್ದ ಚಿನ್ನ ಮತ್ತು ಬೆಳ್ಳಿ ಪಾತ್ರೆ, ಬೆಳ್ಳಿ ಮಡಕೆ, 10 ಲಕ್ಷ ರೂ. ನಗದು, ಆಭರಣ, 22 ಬೋರ್ ಪರವಾನಗಿ ಪಡೆದ ಪಿಸ್ತೂಲ್ ಹಾಗೂ ಎಂಟು ಕಾರ್ಟ್ರಿಜ್ ಗಳುು ಕಳ್ಳತನವಾಗಿವೆ ಎಂದು ಬಿಜೆಪಿ ನಾಯಕಿ ದೂರಿನಲ್ಲಿ ವಿವರಿಸಿದ್ದಾರೆ.

Haryana: Gold, Revolver, Rs 10 Lakh Cash Stolen From BJP Leader Sonali Phogats House

ಮನೆಯಲ್ಲಿ ಸಿಸಿಟಿವಿ ಕ್ಯಾಮೆರಾಗಳಿದ್ದರೂ, ಕಳ್ಳರು ಸಿಸಿಟಿವಿ ದೃಶ್ಯಗಳು ಸೆರೆಯಾಗಿದ್ದ ಡಿಜಿಟಲ್ ವಿಡಿಯೋ ರೆಕಾರ್ಡರ್(ಡಿವಿಆರ್) ಅನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+