ಅಸ್ಸಾಮಿನಲ್ಲಿ ಪ್ರವಾಹ: ನಾಲ್ಕು ಲಕ್ಷ ಜನರ ಸ್ಥಿತಿ ಅತಂತ್ರ

ಇಂಫಾಲ್(ಅಸ್ಸಾಂ), ಜುಲೈ 5: ಅಸ್ಸಾಮಿನಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಪ್ರವಾಹ ಸ್ಥಿತಿ ಸೃಷ್ಟಿಯಾಗಿದ್ದು, 4 ಲಕ್ಷಕ್ಕೂ ಹೆಚ್ಚು ಜನರ ಸ್ಥಿತಿ ಅತಂತ್ರವಾಗಿದೆ.
ಇಲ್ಲಿನ ಹಲವು ನದಿಗಳು ತುಂಬಿ ಹರಿಯುತ್ತಿದ್ದು, ವಿಶ್ವಪ್ರಸಿದ್ಧ ಕಾಜಿರಂಗ್ ರಾಷ್ಟ್ರೀಯ ಉದ್ಯಾನವನವೂ ಜಲಾವೃತವಾಗಿದೆ.

ಈಗಾಗಲೇ ರಕ್ಷಣಾ ಕಾರ್ಯ ಆರಂಭವಾಗಿದ್ದು, 24 000 ಜನ 108 ಸಂತ್ರಸ್ತ ಶಿಬಿರಗಳಲ್ಲಿ ಆಸರೆ ಪಡೆಯುತ್ತಿದ್ದಾರೆ. ಸಂತ್ರಸ್ತರಿಗೆ ಆಹಾರ ಮುಂತಾದ ಅಗತ್ಯ ವಸ್ತುಗಳನ್ನು ಸರ್ಕಾರ, ಬೇರೆ ಬೇರೆ ಎನ್ ಜಿಒಗಳು ಪೂರೈಸುತ್ತಿವೆ. ಮನೆಗಳು, ಆಸ್ತಿ, ಕೃಷಿ ಭೂಮಿಗಳೆಲ್ಲ ಜಲಾವೃತವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

Heavy rain in Assam: 4 lakh people worrying about flood
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+