ಹಿಮಾಚಲಪ್ರದೇಶದಲ್ಲಿ ಭೀಕರ ಅಪಘಾತ: 8 ಮಂದಿ ಸಾವು

ಬಿಲಾಸ್ಪುರ, ಮಾರ್ಚ್ 02: ಹಿಮಾಚಲಪ್ರದೇಶದ ಬಿಲಾಸ್ಪುರ ಜಿಲ್ಲೆಯ ಸ್ವರಘಾಟ್ ಎಂಬಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರೊಂದು ರಸ್ತೆಯಲ್ಲಿಪಲ್ಟಿಯಾದ ಪರಿಣಾಮ 8 ಜನ ಮೃತಪಟ್ಟಿದ್ದಾರೆ.

ಘಟನೆಯಲ್ಲಿ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 21 ರಲ್ಲಿ ವೇಗವಾಗಿ ಬರುತ್ತದ್ದ ಕಾರು ಸ್ಕಿಡ್ ಆದ ಪರಿಣಾಮ ಈ ಘಟನೆ ಸಂಭವಿಸಿದೆ. ಗಾಯಗೊಂಡ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತರ ಗುರುತು ಪತ್ತೆಯಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Himachal: 8 killed after car plunges off cliff

ಕಳೆದ ವಾರ(ಫೆ.24) ಬಿಹಾರದ ಮುಜಾಫರ್ ನಗರದಲ್ಲಿ ವ್ಯಕ್ತಿಯೊಬ್ಬ ರಸ್ತೆ ದಾಟುತ್ತಿದ್ದ ಮಕ್ಕಳ ಮೇಲೆ ಕಾರು ಹರಿಸಿದ ಪರಿಣಾಮ ಸ್ಥಳದಲ್ಲೇ 9 ಮಕ್ಕಳು ಮೃತರಾದ ದುರ್ಘಟನೆಯನ್ನು ಇಲ್ಲಿ ಸ್ಮರಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+