ಉಗ್ರರಿಗೆ ಆರ್ಥಿಕ ನೆರವು: ಜಾಗತಿಕ ಉಗ್ರ ಸಲಾಹುದ್ದೀನ್ ಪುತ್ರನ ಬಂಧನ

ನವದೆಹಲಿ, ಅಕ್ಟೋಬರ್ 24: ಉಗ್ರರಿಗೆ ಆರ್ಥಿಕೆ ನೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸಯ್ಯದ್ ಸಲಾಹುದ್ದೀನ್ ಪುತ್ರ ಸಯ್ಯದ್ ಶಾಹಿದ್ ಯೂಸೂಫ್ ನನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

2011 ರಿಂದ 2014ರ ನಡುವೆ ಸಯ್ಯದ್ ಶಾಹಿದ್ ಯೂಸೂಫ್ ಗೆ ಸಿರಿಯಾದಿಂದ ಹಣ ವರ್ಗಾವಣೆ ಮಾಡಿರುವುದು ತನಿಖೆ ವೇಳೆ ಬಹಿರಂಗವಾಗಿದೆ. ಈ ಹಿನ್ನಲೆಯಲ್ಲಿ ಯೂಸೂಫ್ ನನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

Hizbul Mujahideen chief Syed Salahuddin's son arrested: NIA

ಉಗ್ರರಿಗೆ ಆರ್ಥಿಕ ನೆರವು ಪ್ರಕರಣಕ್ಕೆ ಸಂಬಂಧಿಸಿದಂತೆ 2011ರಲ್ಲಿ ದೆಹಲಿ ಪೊಲೀಸರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.

ಉಗ್ರರಿಗೆ ಆರ್ಥಿಕೆ ನೆರವು ಪ್ರಕರಣಕ್ಕೆ ಸಂಬಂಧಿಸಿದಂತೆ ಅ.16ರಂದು ವಿಚಾರಣೆಗೆ ಹಾಜರಾಗುವಂತೆ ರಾಷ್ಟ್ರೀಯ ತನಿಖಾ ದಳ ಈ ಹಿಂದೆ ಶಾಹಿದ್ ಗೆ ಸಮನ್ಸ್ ಜಾರಿ ಮಾಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+