ಅರ್ಧದಷ್ಟು ತಗ್ಗಲಿದೆ ಎನ್ಸಿಇಆರ್ಟಿ ಸಿಲಬಸ್ ಹೊರೆ
ಕೋಲ್ಕತಾ, ಜೂನ್ 4: ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್ಸಿಇಆರ್ಟಿ) ಸಿಲಬಸ್ಅನ್ನು ಅರ್ಧದಷ್ಟು ತೆಗೆದುಹಾಕಲು ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯ ನಿರ್ಧರಿಸಿದೆ.
ಎನ್ಸಿಇಆರ್ಟಿಯ ಪಠ್ಯಕ್ರಮದಲ್ಲಿ ಸುಮಾರು ಅರ್ಧಭಾಗ ಅನಗತ್ಯವಾಗಿವೆ. ಈ ಕಾರಣದಿಂದ ಅದರಲ್ಲಿನ ವ್ಯರ್ಥ ಭಾಗಗಳನ್ನು ತೆಗೆದುಹಾಕಲು ನಿರ್ಧರಿಸಲಾಗಿದೆ ಎಂದು ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ಪ್ರಕಾಶ್ ಜಾವಡೇಕರ್ ತಿಳಿಸಿದ್ದಾರೆ.
ಓದಿನ ಜತೆಗೆ ಮಕ್ಕಳಿಗೆ ದೈಹಿಕ ಶಿಕ್ಷಣ, ಜೀವನ ಕೌಶಲ ಮತ್ತು ಮೌಲ್ಯ ಆಧಾರಿತ ಶಿಕ್ಷಣದ ಅಗತ್ಯವಿದೆ. ಪಠ್ಯದ ಹೊರೆಯನ್ನು ತಗ್ಗಿಸಿ, ಈ ಶಿಕ್ಷಣಗಳನ್ನು ಒದಗಿಸುವುದು ಮುಖ್ಯವಾಗಿದೆ ಎಂದು ಜಾವಡೇಕರ್ ಹೇಳಿದ್ದಾರೆ.

ರಾಷ್ಟ್ರೀಯ ಶಿಕ್ಷಣ ನೀತಿ (ಎನ್ಇಪಿ) ಕುರಿತ ಹೊಸ ಕರಡನ್ನು ಈ ತಿಂಗಳ ಅಂತ್ಯದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಇರಿಸಲಾಗುವುದು ಎಂದು ಜಾವಡೇಕರ್ ತಿಳಿಸಿದ್ದಾರೆ.
ಪ್ರತಿ ಎರಡು ಮೂರು ವರ್ಷಗಳಿಗೊಮ್ಮೆ ಎನ್ಸಿಇಆರ್ಟಿ ಪಠ್ಯಕ್ರಮವನ್ನು ಬದಲಿಸಲು ಎಚ್ಆರ್ಡಿ ಇತ್ತೀಚೆಗೆ ನಿರ್ಧರಿಸಿತ್ತು. ಅಲ್ಲದೆ, ಕೇಂದ್ರ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಗಳಿಗೆ ಎನ್ಸಿಇಆರ್ಟಿಯ ಪಠ್ಯಕ್ರಮದ ಬೋಧನೆ ಕಡ್ಡಾಯವಲ್ಲ ಎಂದು ತಿಳಿಸಿತ್ತು.
-
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
CBSE ಗಣಿತ ಪ್ರಶ್ನೆಪತ್ರಿಕೆಯ QR ಕೋಡ್ ಸ್ಕ್ಯಾನ್ ಮಾಡಿದ್ರೆ ಬರ್ತಿದೆ ಇಂಗ್ಲಿಷ್ ಹಾಡು: ಸಿಬಿಎಸ್ಇ ಸ್ಪಷ್ಟನೆ -
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
ಬಳ್ಳಾರಿ ಹಾಸ್ಟೆಲ್ ಹಲ್ಲೆ ಪ್ರಕರಣ: ತಲೆಮರೆಸಿಕೊಂಡಿದ್ದ ಅಪ್ರಾಪ್ತ ಆರೋಪಿ ಪೊಲೀಸ್ ವಶಕ್ಕೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications