ಐಬಿಪಿಎಸ್ 2019 ಕ್ಯಾಲೆಂಡರ್ ಪ್ರಕಟ: ಆರ್ ಆರ್ ಬಿ ಪರೀಕ್ಷೆ ಯಾವಾಗ?
ನವದೆಹಲಿ, ಜನವರಿ 16: ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್) ಬುಧವಾರ (ಜನವರಿ 16) ದಂದು 2019ನೇ ಸಾಲಿನ ತಾತ್ಕಾಲಿಕ ವೇಳಾಪಟ್ಟಿ ಕ್ಯಾಲೆಂಡರ್ ಪ್ರಕಟಿಸಿದೆ.
ಐಬಿಪಿಎಸ್ ವೆಬ್ ಸೈಟಿನಲ್ಲಿ ವಿವಿಧ ಪರೀಕ್ಷೆಗಳ ವೇಳಾಪಟ್ಟಿ ಪ್ರಕಟವಾಗಿದೆ. ಈ ವೇಳಾಪಟ್ಟಿಯ ಪ್ರಕಾರ ಆರ್ ಆರ್ ಬಿ- ಸಿಆರ್ ಪಿ ಆರ್ ಆರ್ ಬಿ VIII(ಅಧಿಕಾರಿಗಳು) ಹಾಗೂ ಸಿಆರ್ ಪಿ ಆರ್ ಆರ್ ಬಿ VIII(ಅಧಿಕಾರಿ ಸಹಾಯಕರು) ಪ್ರಿಲಿಮಿನರಿ ಪರೀಕ್ಷೆಗಳ ದಿನಾಂಕ ಆಗಸ್ಟ್ 3,4,11,17,18 ಹಾಗೂ 25, 2019 ಸ್ಕೇಲ್ 1 ಹಾಗೂ ಸ್ಕೇಲ್ 2 ಅಧಿಕಾರಿಗಳು ಹಾಗೂ ಪರೀಕ್ಷೆ ಸೆಪ್ಟೆಂಬರ್ 22ರಂದು ನಡೆಯಲಿದೆ.
ಅಧಿಕಾರಿ ವರ್ಗ 1ರ ಮುಖ್ಯ ಪರೀಕ್ಷೆ ಸೆ.22ರಂದು ನಡೆದರೆ, ಕಚೇರಿ ಸಹಾಯಕ ಹುದ್ದೆಗಳಿಗೆ ಪರೀಕ್ಷೆಗಳು ಸೆಪ್ಟೆಂಬರ್ 29ರಂದು ನಿಗದಿಯಾಗಿದೆ.

ಪಿಎಸ್ ಬಿ -ಸಿಆರ್ ಪಿ ಪಿಒ/ಎಂಟಿ-IX, ಸಿಆರ್ ಪಿ ಕ್ಲರ್ಕ್ IX ಪರೀಕ್ಷೆ, ಪ್ರೊಬೆಷನರಿ ಅಧಿಕಾರಿ ಹುದ್ದೆ, ಕ್ಲರ್ಕ್ ಹಾಗೂ ವಿಶೇಷ ಅಧಿಕಾರಿಗಳಿಗೆ ಪರೀಕ್ಷೆ ಅಕ್ಟೋಬರ್ ಹಾಗೂ ಡಿಸೆಂಬರ್ 2019ರ ತನಕ ನಡೆಯಲಿದೆ.
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications