ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬೆಂಗಳೂರು ಐಐಎಸ್ಸಿ ದೇಶದ ನಂ. 1 ವಿಶ್ವವಿದ್ಯಾಲಯ: ಕೇಂದ್ರದ ಘೋಷಣೆ

ಕೇಂದ್ರ ಸರ್ಕಾರವು, ಸೋಮವಾರ ಬಿಡುಗಡೆಗೊಳಿಸಿರುವ ವಿಶ್ವವಿದ್ಯಾಲಯದ ಶ್ರೇಯಾಂಕ ಪಟ್ಟಿಯಲ್ಲಿ ಬೆಂಗಳೂರಿನ ಈ ಸಂಸ್ಥೆಯು ಮೊದಲ ಸ್ಥಾನ ಪಡೆದಿದೆ.

|
Google Oneindia Kannada News

ನವದೆಹಲಿ, ಏಪ್ರಿಲ್ 3: ಬೆಂಗಳೂರಿನಲ್ಲಿರುವ ಇಂಡಿಯನ್ ಇನ್ಸಿಟಿಟ್ಯೂಟ್ ಆಫ್ ಸೈನ್ಸ್ (ಐಐಎಸ್ಸಿ) ಸಂಸ್ಥೆಯು ಭಾರತದ ಶ್ರೇಷ್ಠ ವಿಶ್ವವಿದ್ಯಾಲಯವೆಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಕೇಂದ್ರ ಸರ್ಕಾರವು, ಸೋಮವಾರ ಬಿಡುಗಡೆಗೊಳಿಸಿರುವ ವಿಶ್ವವಿದ್ಯಾಲಯದ ಶ್ರೇಯಾಂಕ ಪಟ್ಟಿಯಲ್ಲಿ ಬೆಂಗಳೂರಿನ ಈ ಸಂಸ್ಥೆಯು ಮೊದಲ ಸ್ಥಾನ ಪಡೆದಿದೆ.

IISc Bangalore best university in India: Govt

ಇನ್ನು, ಇತ್ತೀಚೆಗೆ ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ಹಲವಾರು ರಾಜಕೀಯ ಕಾರಣಗಳಿಂದಾಗಿ ಹೆಚ್ಚು ಸುದ್ದಿಯಲ್ಲಿದ್ದ ದೆಹಲಿಯ ಜವಾಹರ ಲಾಲ್ ನೆಹರೂ ವಿಶ್ವವಿದ್ಯಾಲಯವು (ಜೆಎನ್ ಯು) ಈ ಶ್ರೇಯಾಂಕ ಪಟ್ಟಿಯಲ್ಲಿ 2ನೇ ಸ್ಥಾನ ಪಡೆದಿದ್ದರೆ, ವಾರಣಾಸಿಯಲ್ಲಿರುವ ಬನಾರಸ್ ಹಿಂದೂ ವಿಶ್ವವಿದ್ಯಾಲಯವು (ಬಿಎಚ್ ಯು) 3ನೇ ಸ್ಥಾನ ಪಡೆದಿದೆ.

ಈ ಶ್ರೇಯಾಂಕ ಪಟ್ಟಿಯ ಆಧಾರದಲ್ಲಿ ವಿಶ್ವವಿದ್ಯಾಲಯಗಳಿಗೆ ಕೇಂದ್ರ ಸರ್ಕಾರದ ಅನುದಾನ ನಿಗದಿಯಾಗುವುದರಿಂದ ಈ ಶ್ರೇಯಾಂಕಗಳಿಗೆ ಹೆಚ್ಚಿನ ಮೌಲ್ಯವಿದೆ.

English summary
Indian Institute of Science (IISc) Bangalore is the best university in India, according to government rankings of educational institutions released today. Delhi’s Jawaharlal Nehru University (JNU), declared the second best university, while Benares Hindu University (BHU) came third.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X