ಐಐಟಿ - ಕಾನ್ಪುರದ ದಲಿತ ವಿದ್ಯಾರ್ಥಿ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ

ಕಾಲ್ಪುರ, ಏಪ್ರಿಲ್ 19: ಉತ್ತರ ಪ್ರದೇಶದ ಕಾನ್ಪುರದ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ)ಉ ದಲಿತ ವಿದ್ಯಾರ್ಥಿಯೊಬ್ಬ ತನ್ನ ಹಾಸ್ಟೆಲ್ ಕೋಣೆಯಲ್ಲಿ ಬೆಡ್ ಶೀಟ್ ನಿಂದ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬುಧವಾರ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಫರಿದಾಬಾದಿನ ಭೀಮ್ ಸಿಂಗ್ ಎಂದು ಗುರುತಿಸಲಾಗಿದೆ. ಈತ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಮೂರನೇ ವರ್ಷದ ಪಿಎಚ್ ಡಿ ಓದುತ್ತಿದ್ದರು.

IIT- Kanpur Dalit student commits suicide

ಮೃತದೇಹದೊಂದಿಗೆ ಒಂದು ಡೆತ್ ನೋಟ್ ಸಹ ಸಿಕ್ಕಿದ್ದು, ಪತ್ರದಲ್ಲೇನಿದೆ ಎಂಬ ಕುರಿತು ಮಾಹಿತಿ ಲಭ್ಯವಿಲ್ಲ. ದೂರು ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+