ಭಾರತದಲ್ಲಿ 1,26,789 ಹೊಸ ಕೊರೊನಾ ಪ್ರಕರಣಗಳು ದಾಖಲು

ನವದೆಹಲಿ, ಏಪ್ರಿಲ್ 8: ಭಾರತದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಎರಡನೇ ದಿನವೂ ಲಕ್ಷ ದಾಟಿದೆ. ಕಳೆದ 24 ಗಂಟೆಗಳಲ್ಲಿ 1,26,789 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದಾಗಿ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಬುಧವಾರ 59,258 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೂ 1,18,51,393 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 685 ಮಂದಿ ಸಾವನ್ನಪ್ಪಿದ್ದು, ಇದುವರೆಗೂ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,66,862 ಆಗಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್‌ ಬುಲೆಟಿನ್‌ನಲ್ಲಿ ಮಾಹಿತಿ ಹಂಚಿಕೊಂಡಿದೆ. ಬುಧವಾರ 1,26,789 ಪ್ರಕರಣಗಳು ದಾಖಲಾಗುವುದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 1,29,28,574ಕ್ಕೆ ಏರಿಕೆಯಾಗಿದೆ. ಸದ್ಯಕ್ಕೆ ಸಕ್ರಿಯ ಪ್ರಕರಣಗಳ ಸಂಖ್ಯೆ 9,10,319 ಆಗಿದೆ.

India Reports 126789 New Coronavirus Cases In Last 24 Hours

ಜನವರಿ 16ರಿಂದ ಇದುವರೆಗೂ 9,01,98,673 ಜನರಿಗೆ ಕೊರೊನಾ ಲಸಿಕೆಗಳನ್ನು ನೀಡಲಾಗಿದೆ.

ಕರ್ನಾಟಕದಲ್ಲಿ ಕೊರೊನಾ ಪ್ರಕರಣ: ಕರ್ನಾಟಕದಲ್ಲಿ 6976 ಕೊರೊನಾ ಸೋಂಕಿತರು ಪತ್ತೆ, 24 ಗಂಟೆಗಳಲ್ಲಿ 35 ಮಂದಿ ಮೃತಪಟ್ಟಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+