ಭಾರತದಲ್ಲಿ 43,082 ಕೊರೊನಾ ಸೋಂಕಿತರು ಪತ್ತೆ

ನವದೆಹಲಿ, ನವೆಂಬರ್ 27: ಭಾರತದಲ್ಲಿ 43,082 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಒಂದೇ ದಿನದಲ್ಲಿ 492 ಮಂದಿ ಸಾವನ್ನಪ್ಪಿದ್ದಾರೆ. ಒಟ್ಟು 93,09,788 ಪ್ರಕರಣಗಳಿವೆ. ಇದುವರೆಗೂ 1,35,715 ಮಂದಿ ಮೃತಪಟ್ಟಿದ್ದಾರೆ. 4,55,555 ಸಕ್ರಿಯ ಪ್ರಕರಣಗಳಿವೆ.

ಕಳೆದ 24 ಗಂಟೆಯಲ್ಲಿ 39,379 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 87,18,517 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ದೆಹಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ ಒಂದು ದಿನದಲ್ಲಿ 5475 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

India Reports 43,082 New COVID 19 Cases In Last 24 Hours

ಆರ್‌ಟಿ-ಪಿಸಿಆರ್ ಪರೀಕ್ಷೆ 28 ಸಾವಿರದ ಗಡಿ ದಾಟಿದೆ. 91 ಮಂದಿ ಸಾವನ್ನಪ್ಪಿದ್ದು, ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 8811 ಇದೆ.

ಪಾಸಿಟಿವಿಟಿ ಪ್ರಮಾಣ ಶೇ.8.65ರಷ್ಟಿದೆ, ಬುಧವಾರ 8.49ರಷ್ಟಿತ್ತು. ನಗರದಲ್ಲಿ 63,266 ಪರೀಕ್ಷೆ, ಅದರಲ್ಲಿ 28,897 ಆರ್‌ಟಿ ಪಿಸಿಆರ್ ಪರೀಕ್ಷೆ ನಡೆಸಲಾಗಿದೆ. 34,369 ರಾಪಿಡ್ ಅಂಟಿಜನ್ ಪರೀಕ್ಷೆ ನಡೆಸಲಾಗಿದೆ. ನವೆಂಬರ್ 18ರಂದು 131 ಮಂದಿ ಕೊರೊನಾ ಸೋಂಕಿತರು ಸಾವನ್ನಪ್ಪಿದ್ದರು.

ದೇಶದಲ್ಲಿ ಸತತ ಎರಡು ವಾರದಿಂದ ದೈನಂದಿನ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ 50 ಸಾವಿರಕ್ಕಿಂತ ಕಡಿಮೆ ಇದ್ದರೂ, ಸಕ್ರಿಯ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿರುವುದು ಕಳವಳ ಮೂಡಿಸಿದೆ. ಹೊಸ ಪ್ರಕರಣಗಳ ಸಂಖ್ಯೆ 50 ಸಾವಿರದ ಆಸುಪಾಸಿನಲ್ಲಿರುತ್ತಿದ್ದು, ಚೇತರಿಕೆ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳಲ್ಲಿ ಹೆಚ್ಚಳವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+