ಇಂಡಿಯಾ ಟುಡೇ ಸಮೀಕ್ಷೆ: ಅತಂತ್ರ ಪರಿಸ್ಥಿತಿ ನಿರ್ಮಾಣ, ಎನ್ಡಿಎಗೆ 99 ಸ್ಥಾನ ಕಮ್ಮಿ

ಲೋಕಸಭೆ ಚುನಾವಣೆ 2019ರ ಚುನಾವಣಾ ಪೂರ್ವ ಸಮೀಕ್ಷೆಯನ್ನು ಇಂಡಿಯಾ ಟುಡೇ ಕಾರ್ವಿ ಸಂಸ್ಥೆ ನಡೆಸಿದೆ. ಇಂಡಿಯಾ ಟುಡೇ ಇಂದು(ಜನವರಿ 24) ಪ್ರಕಟಿಸಿರುವ ಮೂಡ್ ಆಫ್ ದಿ ನೇಷನ್ ಸಮೀಕ್ಷೆಯಂತೆ ಈಗ ಲೋಕಸಭೆ ಚುನಾವಣೆ ನಡೆದರೆ ನ್ಯಾಷನಲ್ ಡೆಮೊಕ್ರಾಟಿಕ್ ಅಲೈಯನ್ಸ್ (ಎನ್ಡಿಎ) ಗೆ ಬಹುಮತ ಗಳಿಸಲು 99 ಸ್ಥಾನಗಳ ಕೊರತೆ ಎದುರಾಗಲಿದೆ.

ಎಲ್ಲ ರಾಜ್ಯಗಳಲ್ಲಿನ ಎಲ್ಲ 543 ಲೋಕಸಭೆ ಕ್ಷೇತ್ರಗಳಲ್ಲಿಯೂ ಸಮೀಕ್ಷೆ ನಡೆಸಲಾಗಿದ್ದು, ಯಾವ ಪಕ್ಷವೂ ಮ್ಯಾಜಿಕ್ ನಂಬರ್ 272 ದಾಟುವ ಲಕ್ಷಣಗಳು ಕಂಡು ಬಂದಿಲ್ಲ. ಎನ್ಡಿಎ ರೇಸಿನಲ್ಲಿ ಮುಂಚೂಣಿಯಲ್ಲಿದ್ದರೂ 237 ಸೀಟುಗಳಿಗಿಂತ ಹೆಚ್ಚು ಸ್ಥಾನ ಲಭಿಸುವ ಸಾಧ್ಯತೆಯಿಲ್ಲ. 2014ರ ಫಲಿತಾಂಶಕ್ಕೆ ಹೋಲಿಸಿದರೆ ಇನ್ನು 86 ಸ್ಥಾನಗಳು ಕಡಿಮೆ ಬರಲಿದೆ.

India Today-Karvy : Hung Parliament NDA would lose 99 seats: Mood of the Nation poll

ಇಂಡಿಯಾ ಟುಡೇ ಮೂಡ್ ಆಫ್ ದಿ ನೇಷನ್ ಪ್ರೊಜೆಕ್ಷನ್
ಎನ್ಡಿಎ 237 (-99)
ಯುಪಿಎ 166(+106)
ಇತರೆ 140 (-13)
***
ಶೇಕಡಾವಾರು ಮತಗಳಿಕೆ
ಎನ್ಡಿಎ: ಶೇ 35
ಯುಪಿಎ: ಶೇ 33

***
ಎನ್ಡಿಎ ಮತ್ತೆ ಅಧಿಕಾರಕ್ಕೆ ಬರಬೇಕೇ?
ಹೌದು : ಶೇ60
ಬೇಡ : 32
ಹೇಳಲು ಸಾಧ್ಯವಿಲ್ಲ: 8
****

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+