India weather: ಡಿಸೆಂಬರ್‌ 17ರವರೆಗೂ ದೇಶದ ಈ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ

ನವದೆಹಲಿ, ಡಿಸೆಂಬರ್‌, 13: ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಲೇ ಇದೆ. ಹಾಗೆಯೇ ಡಿಸೆಂಬರ್‌ 17ರವರೆಗೆ ದೇಶದ ಈ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುಮ್ಸೂಚನೆ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಮಳೆಯಾಗಲಿದೆ ಎನ್ನುವ ವಿವರವನ್ನು ಇಲ್ಲಿ ತಿಳಿಯಿರಿ

ಕಳೆದ ಒಂದು ವಾರದಿಂದಲೂ ತಮಿಳುನಾಡಿದ ಹಲವು ಭಾಗಗಳಲ್ಲಿ ಅಬ್ಬರದ ಮಳೆಯಾಗಿದ್ದು, ಅವಾಂತರಗಳೇ ಸೃಷ್ಟಿಯಾಗಿವೆ. ಗುರುವಾರ ಡಿಸೆಂಬರ್‌ 14ರಂದು ಅಂಡಮಾನ್-ನಿಕೋಬಾರ್ ದ್ವೀಪಗಳು ಮತ್ತು ಲಕ್ಷದ್ವೀಪದಲ್ಲಿ ಗುಡುಗು ಸಹಿತ ಅಲ್ಲಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ.

India weather: Heavy rainfall forecast in these parts of till December 17

ಅರುಣಾಚಲ ಪ್ರದೇಶ, ತಮಿಳುನಾಡು, ಪುದುಚೇರಿ, ಕಾರೈಕಲ್ ಮತ್ತು ಕೇರಳ-ಮಾಹೆಯಲ್ಲಿ ಗುಡುಗು ಸಹಿತ ಪ್ರತ್ಯೇಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಭಾರತ, ಮಧ್ಯ ಭಾರತ, ಪೂರ್ವ ಭಾರತ ಮತ್ತು ಈಶಾನ್ಯ ಭಾರತದ ಪ್ರತ್ಯೇಕ ಸ್ಥಳಗಳಲ್ಲಿ ಬೆಳಗಿನ ಸಮಯದಲ್ಲಿ ದಟ್ಟವಾದ ಮಂಜು ಆವರಿಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ. ಡಿಸೆಂಬರ್ 16-17 ರಂದು ಕೇರಳ ಮತ್ತು ತಮಿಳುನಾಡಿನಲ್ಲಿ ಪ್ರತ್ಯೇಕವಾದ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಹವಾಮಾನ ಇಲಾಖೆ ಮುನ್ಸೈಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+