ಅರುಣಾಚಲ ಪ್ರದೇಶದಲ್ಲಿ ವಾಯುಸೇನೆ ಹೆಲಿಕಾಪ್ಟರ್ ನಾಪತ್ತೆ
ಅರುಣಾಚಲ ಪ್ರದೇಶ, ಜುಲೈ 4: ಭಾರತೀಯ ವಾಯುಸೇನೆಗೆ ಸೇರಿದ ಹೆಲಿಕಾಪ್ಟರೊಂದು ಅರುಣಾಚಲ ಪ್ರದೇಶದಲ್ಲಿ ನಾಪತ್ತೆಯಾಗಿದೆ.
ಅರುಣಾಚಲ ಪ್ರದೇಶದ ಪಪುಂಪಾರೆ ಜಿಲ್ಲೆಯ ಸಗಾಲಿಯಲ್ಲಿ ವಾಯು ಸೇನೆಯ ಅಡ್ವಾನ್ಸ್ಡ್ ಲೈಟ್ ಹೆಲಿಕಾಪ್ಟರ್ ನಾಪತ್ತೆಯಾಗಿದೆ.
ಈಶಾನ್ಯ ಭಾರತದಲ್ಲಿ ಹವಮಾನ ವೈಪರೀತ್ಯ ಸಂಭವಿಸಿದ್ದು ಬೆಳಿಗ್ಗೆಯಷ್ಟೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿತ್ತು. ಕಿರಣ್ ರಿಜಿಜು ಅಪಾಯದಿಂದ ಪಾರಾಗಿದ್ದರು.

ಹೆಲಿಕಾಪ್ಟರ್ ನಾಪತ್ತೆಯಾದ ಕುರಿತು ಪ್ರತಿಕ್ರಿಯೆ ನೀಡಿರುವ ಅವರು, "ನಾನು ಸೇಫ್ ಆಗಿದ್ದೇನೆ. ಆದರೆ ಇಡೀ ರಾಜ್ಯವೇ ನಾಪತ್ತೆಯಾದ ಹೆಲಿಕಾಪ್ಟರ್ ಗಾಗಿ ಹುಡುಕಾಟ ನಡೆಸುತ್ತಿದೆ," ಎಂದು ಕಿರಣ್ ರಿಜಿಜು ಹೇಳಿದ್ದಾರೆ.
ನಾಪತ್ತೆಯಾಗಿರುವ ಹೆಲಿಕಾಪ್ಟರ್ ಪತ್ತೆಗೆ ನೆರವಾಗುವಂತೆ ರಾಜ್ಯ ಸರಕಾರ ಮತ್ತು ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪ್ರೇಮ ಖಂಡು ಸ್ಥಳೀಯ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಹೆಲಿಕಾಪ್ಟರ್ ಅರುಣಾಚಲ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆಗೆ ನಿಯೋಜನೆಯಾಗಿತ್ತು.
More From
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications