ಎಂ777 ಗನ್ ಪಡೆಯಲು ಮುಂದಾದ ಭಾರತೀಯ ಸೇನೆ
Recommended Video
ನವದೆಹಲಿ, ನವೆಂಬರ್ 14: ಭಾರತೀಯ ಸೇನೆಯು ಭಾರತವೇ ನಿರ್ಮಿಸಿರುವ ಎಂ777 ಗನ್ಗಳನ್ನು ಪಡೆಯಲು ಮುಂದಾಗಿದೆ.
ಭಾರತವು 2016ರ ನವೆಂಬರ್ನಲ್ಲಿ ಯುಎಸ್ನಿಂದ 145ಹೋವಿಟ್ಜರ್ಗಳಿಗೆ ಆದೇಶಿಸಿತ್ತು. ಮುಂದಿನ ವರ್ಷದ ಆರಂಭದಲ್ಲಿ ಹೋವಿಡ್ಜರ್ ಗಳನ್ನು ಸೈನ್ಯಕ್ಕೆ ತಲುಪಿಸುವ ಮೂಲಮ ಸೇನಾ ಬಲವನ್ನು ಶಕ್ತಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಒಪ್ಪಂದದ ಭಾಗವಾಗಿ ಎಂ777 ತಯಾರಕ ಬಿಎಇ ಸಿಸ್ಟಮ್ಸ್ 25 ರೆಡಿಬಿಲ್ಸ್ ಹೋವಿಟ್ಜರ್ ಗಳನ್ನು ಪೂರೈಸಲಿದೆ. ಉಳಿದ 120 ಬಂದೂಕುಗಳನ್ನು ಸ್ಥಳೀಯವಾಗಿ ಮಹೀಂದ್ರಾ ಡಿಫೆನ್ಸ್ ಸಿಸ್ಟಮ್ಸ್ ಲಿಮಿಟೆಡ್ ಸಹಯೋಗದೊಂದಿಗೆ ನಿರ್ಮಿಸಲಾಗುತ್ತದೆ ಎಂದು ಹೇಳಿದ್ದಾರೆ.

ಸೈನ್ಯವು ತನ್ನ ಎಂ777ಗಳನ್ನು ಪೂರ್ವ ಅರುಣಾಚಲ ಪ್ರದೇಶದಲ್ಲಿ ನಿಯೋಜಿಸಲು ತಯಾರಿ ನಡೆಸುತ್ತಿದೆ. ಇದು 2430 ಕಿ.ಮೀ ವ್ಯಾಪ್ತಿಯನ್ನು ಹೊಂದಿದೆ.
ಮೊದಲ ರೆಜೆಮೆಂಟ್ ಅನ್ನು ಹೆಚ್ಚಿಸುತ್ತಿರುವ 18 ಹೋವಿಟ್ಜರ್ಗಳಲ್ಲಿ 15 ಅನ್ನು ಬೆಎಇ ಸಿಸ್ಟಮ್ಸ್ ಮತ್ತು ಭಾರತೀಯ ಪಾಲುದಾರ ಮಹೀಂದ್ರಾ ಡಿಫೆನ್ಸ್ ಪೂರೈಸುತ್ತಿದೆ. 2021ರ ಅಂತ್ಯದ ವೇಳೆಗೆ ಸೈನ್ಯವು ಎಲ್ಲಾ 145 ಹೋವಿಟ್ಜರ್ಗಳನ್ನು ಪಡೆಯುವ ಸಾಧ್ಯತೆ ಇದೆ.
ಪರ್ವತ ಭೂ ಪ್ರದೇಶದಲ್ಲಿ ಹೊಂದಿಕೊಳ್ಳುವ ನಿಯೋಜನೆಗಾಗಿ ಬಂದೂಕುಗಳನ್ನು ವಿನ್ಯಾಸಗೊಳಿಸಿರುವುದರಿಂದ ಎಂ777 ಗಳು ಸೈನ್ಯದ ಎಫ್ಎಆರ್ಪಿ ಯೋಜನೆಯ ಪ್ರಮುಖ ಭಾಗವಾಗಿದೆ ಎಂದು ಹೇಳಿದ್ದಾರೆ.
ಮುಂದಿನ 8ರಿಂದ 10 ವರ್ಷಗಳಲ್ಲಿ ಸುಮಾರು 169 ಫಿರಂಗಿ ರೆಜಿಮೆಂಟ್ಗಳನ್ನು ಸಜ್ಜುಗೊಳಿಸಲು ಈ ಯೋಜನೆ ಪ್ರಯತ್ನಿಸುತ್ತಿದೆ.
-
Gas Bill: ಇಡ್ಲಿ-ವಡೆ ಜೊತೆಗೆ ಗ್ಯಾಸ್ ಶುಲ್ಕ ವಿಧಿಸಿದ ರೆಸ್ಟೋರೆಂಟ್!: ದಂಗಾದ ಗ್ರಾಹಕರು, ಇಲ್ಲಿವೆ ನೋಡಿ ದರಗಳು -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ












Click it and Unblock the Notifications