ಅಹಂ ಬಿಟ್ಟರೆ ಭಾರತೀಯರು ಉದ್ಧಾರ: ನಾರಾಯಣ ಮೂರ್ತಿ
ಮುಂಬೈ, ಆಗಸ್ಟ್, 17: "ನಾವು ಭಾರತೀಯರು ನಮ್ಮಲ್ಲಿರುವ ಇಗೋ ಅಥವಾ ಅಹಂ ಭಾವನೆ ಬಿಟ್ಟರೆ ತನ್ನಿಂದ ತಾನೇ ಅಭಿವೃದ್ಧಿ ಹೊಂದುತ್ತೇವೆ" ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್ ಆರ್ ನಾರಾಯಣಮೂರ್ತಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಸಂಬಂಧ ಮುಂಬೈನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರ ವೇಳೆ ಭಾಷಣ ಮಾಡಿದ ಮೂರ್ತಿ, ಉತ್ತಮ ವಿಚಾರಗಳು ಎಲ್ಲಿಂದ ಬಂದರೂ ಸ್ವೀಕರಿಸಬೇಕು. ಸಾಧನೆ ಮಾಡಿದವರ ಬಗ್ಗೆ ಪೂರ್ವಾಗ್ರಹ ಬಿಟ್ಟು ತಿಳಿದುಕೊಳ್ಳಬೇಕು. ಅವರ ಹೆಜ್ಜೆಯನ್ನು ಅನುಸರಿಸಬೇಕು ಎಂದು ಸಲಹೆ ನೀಡಿದ್ದಾರೆ.[ಭಯದಲ್ಲಿ ಬದುಕುತಿಹ ಅಲ್ಪಸಂಖ್ಯಾತರು : ಎನ್ಆರ್ಎನ್ ಉವಾಚ]

ನಮಗೆಲ್ಲ ಗೊತ್ತಿದೆ ಎಂಬ ಅಹಂಕಾರ ಭಾವನೆ ಬಹುತೇಕ ಭಾರತೀಯರಲ್ಲಿ ಮನೆ ಮಾಡಿದೆ. ಅದನ್ನು ಬಿಟ್ಟು ಹೊರಕ್ಕೆ ಬಂದರೆ ಮಾತ್ರ ಎಲ್ಲ ಕ್ಷೇತ್ರಗಳಲ್ಲಿ ಮುಂದೆ ಬರಲು ಸಾಧ್ಯ. ಇಲ್ಲವಾದರೇ ಹೀಗೆ ಇರುತ್ತೇವೆ ಎಂದು ಮೂರ್ತಿ ಹೇಳಿದ್ದಾರೆ.[ಇನ್ಫಿ ನಾರಾಯಣಮೂರ್ತಿ ಸಿಎಂ ಭೇಟಿಯಾಗಿದ್ದು ಯಾಕೆ?]
ಜನರು ಸಹ ಮಹಾನಗರಕ್ಕೆ ತೆರಳಿ ಕೆಲಸ ಮಾಡಲು ಬಯಸುತ್ತಿದ್ದಾರೆ. ದ್ವಿತೀಯ ದರ್ಜೆಯ ನಗರಗಳಿಗೂ ಯುವಜನರು ಬರುವುದಕ್ಕೆ ಹಿಂದೇಟು ಹಾಕುತ್ತಿದ್ದಾರೆ. ನಗರೀಕರಣ ಬೇಕು ಬೇಡ ಎಂಬ ಗೊಂದಲದ ನಡುವೆ ದೇಶದ ಅಭಿವೃದ್ಧಿ ಹಿಂದಕ್ಕೆ ಓಡುತ್ತಿದೆ ಎಂದು ನಾರಾಯಣಮೂರ್ತಿ ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications