Breaking: ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ; ಮಾರ್ಗ ಬದಲಾವಣೆ

ಮಧ್ಯಪ್ರದೇಶದ ಜಬಲ್‌ಪುರದಿಂದ ಹೈದರಾಬಾದ್‌ಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದ ನಂತರ ನಾಗ್ಪುರ ವಿಮಾನ ನಿಲ್ದಾಣಕ್ಕೆ ತಿರುಗಿಸಲಾಗಿದೆ ಎಂದು ಏರ್‌ಲೈನ್ಸ್ ಮಾಹಿತಿ ನೀಡಿದೆ. ಬಾಂಬ್ ಬೆದರಿಕೆ ಕರೆಯಿಂದ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾದರು, ಬಳಿಕ ವಿಮಾನದಲ್ಲಿರುವ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಾಗಪುರದಲ್ಲಿ ತುರ್ತು ಭೂಸ್ಪರ್ಶ ಮಾಡುತ್ತಿದ್ದಂತೆ ವಿಮಾನದಲ್ಲಿ ಎಲ್ಲಾ ಪ್ರಯಾಣಿಕರನ್ನು ಕೆಳಗಿಳಿಸಿ ಶೋಧ ಕಾರ್ಯಾಚರಣೆ ಮಾಡಲಾಗಿದೆ ಎಂದು ಇಂಡಿಗೋ ಹೇಳಿಕೆಯಲ್ಲಿ ತಿಳಿಸಿದೆ. ಇನ್ನೂ ಹೆಚ್ಚಿನ ತಪಾಸಣೆಯನ್ನು ನಡೆಸುತ್ತಿದ್ದು ಬಳಿಕ ವಿವರವಾದ ಮಾಹಿತಿ ಲಭ್ಯವಾಗಲಿದೆ.

IndiGo Flight from Jabalpur to Hyderabad Diverted After Bomb Threat

ಜಬಲ್‌ಪುರದಿಂದ ಹೈದರಾಬಾದ್‌ಗೆ ಹಾರಾಟ ನಡೆಸುತ್ತಿದ್ದ 6ಇ 7308 ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ ಬಂದ ನಂತರ, ವಿಮಾನವನ್ನು ನಾಗ್ಪುರ ವಿಮಾನ ನಿಲ್ದಾಣದ ಕಡೆಗೆ ತಿರುಗಿಸಲಾಯಿತು. ವಿಮಾನ ಭೂಸ್ಪರ್ಷವಾಗುತ್ತಿದ್ದಂತೆ ಎಲ್ಲಾ ಪ್ರಯಾಣಿಕರನ್ನು ಕೆಳಗಡೆ ಇಳಿಸಲಾಯಿತು ಮತ್ತು ಭದ್ರತಾ ತಪಾಸಣೆಗಳನ್ನು ಕೂಡಲೇ ಪ್ರಾರಂಭಿಸಲಾಯಿತು. ಪ್ರಯಾಣಿಕರಿಗೆ ಎಲ್ಲಾ ರೀತಿಯ ಸಹಾಯ ನೀಡಿದ್ದು, ಉಪಹಾರ ವ್ಯವಸ್ಥೆಯನ್ನು ಮಾಡಲಾಗಿದೆ ಎಂದು ಇಂಡಿಗೋ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+