ಸರ್ಕಾರಿ ಕಚೇರಿಗಳ ಸುಧಾರಣೆಗೆ ಸಿಎಂ ಯೋಗಿ ಮತ್ತೊಂದು ಹೆಜ್ಜೆ
ಸರ್ಕಾರಿ ಕಚೇರಿಗಳ ಸುಧಾರಣೆಗೆ ತರುವ ದೃಷ್ಟಿಯಿಂದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಯಂತ್ರ ಕಡ್ಡಾಯಗೊಳಿಸುವಂತೆ ಉತ್ತರ ಪ್ರದೇಶ ಸಿಎಂ ಯೋಗಿ ಆಧಿತ್ಯನಾಥ್ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಲಕ್ನೋ, ಏಪ್ರಿಲ್ 23 : ಮಹಾಪುರುಷರ ಜಯಂತಿಗಳಿಗೆ ರಜೆ ಇಲ್ಲ ಎಂದು ಹೇಳಿದ್ದ ಉತ್ತರಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ಇದೀಗ ಸರ್ಕಾರ ಎಲ್ಲ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿಯ ವ್ಯವಸ್ಥೆಯನ್ನು ಕಡ್ಡಾಯಗೊಳಿಸುವಂತೆ ಆದೇಶಿಸಿದ್ದಾರೆ.
ಶನಿವಾರ ರಾತ್ರಿ ಗ್ರಾಮೀಣ ಅಭಿವೃದ್ಧಿ ಸಚಿವಾಲಯದ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಯೋಗಿ, ಆಫೀಸ್ ನಿಂದ ಆರಂಭವಾಗಿ ಬ್ಲಾಕ್ ಹಂತದ ಆಫೀಸ್ ವರೆಗೆ ಬಯೋಮೆಟ್ರಿಕ್ ಹಾಜರಾತಿಯನ್ನು ಅಳವಡಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದ್ದಾರೆ. [ಮಹಾಪುರುಷರ ಜಯಂತಿಗೆ ಶಾಲೆಗಿಲ್ಲ ರಜಾ: ಯೋಗಿ ಆದಿತ್ಯನಾಥ್]

ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಹೊರತಾಗಿ ಎಲ್ಲ ಗ್ರಾಮ ಪಂಚಾಯತ್ ಗಳಲ್ಲಿ ಪ್ರಸ್ತುತ ಆಯ ಗ್ರಾಮದಲ್ಲಿ ನಡೆಯುತ್ತಿರುವ ಕಾಮಗಾರಿ ಕೆಲಸದ ಮಾಹಿತಿ ಮತ್ತು ಗ್ರಾಮದ ಪಂಚಾಯತ್ ನ ಪ್ರಧಾನ್ ಸಂಪರ್ಕ ವಿಳಾಸವನ್ನು ಬೋರ್ಡ್ ಮೂಲಕ ಪ್ರಕಟಿಸಬೇಕೆಂದು ಸೂಚಿಸಿದ್ದಾರೆ.
ಅಷ್ಟೇ ಅಲ್ಲದೇ ಪ್ರಧಾನ ಮಂತ್ರಿ ಅವಾಸ್ ಯೋಜನದ ಗುರಿಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು. ಮಹತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ಕೆಲಸ ಮಾಡುತ್ತಿರುವ ಕೆಲಸಗಾರರ ಹೆಸರುಗಳು ಆಧಾರ್ ಆಧಾರಿತ ಪಾವತಿ ವ್ಯವಸ್ಥೆಗೆ ಸೇರ್ಪಡೆಯಾಗಬೇಕು ಎಂದು ಯೋಗಿ ಹೇಳಿದ್ದಾರೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications