ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶ್ವ ಯೋಗ ದಿನ; ಜನತೆಗೆ ನರೇಂದ್ರ ಮೋದಿ ಮನವಿ

|
Google Oneindia Kannada News

ನವದೆಹಲಿ, ಜೂನ್ 18 : ಕೊರೊನಾ ವೈರಸ್ ಸೋಂಕಿನ ಭೀತಿಯ ನಡುವೆಯೇ ವಿಶ್ವ ಯೋಗ ದಿನ ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಯೋಗ ದಿನದ ಹಿನ್ನಲೆಯಲ್ಲಿ ದೇಶದ ಜನರಿಗೆ ಮನವಿಯೊಂದನ್ನು ಮಾಡಿದ್ದಾರೆ.

Recommended Video

Solar Eclipse June 21 2020 : Sunday darshan timing changed in Kukke Subramanya | Oneindia Kannada

ಗುರುವಾರ ಪ್ರಧಾನಿ ನರೇಂದ್ರ ಮೋದಿ ಅಂತರಾಷ್ಟ್ರೀಯ ಯೋಗ ದಿನದ ಹಿನ್ನಲೆಯಲ್ಲಿ ದೇಶದ ಜನರಿಗೆ ಮನವಿಯೊಂದನ್ನು ಮಾಡಿದ್ದಾರೆ. ಎಲ್ಲರೂ ಮನೆಯಿಂದಲೇ ಯೋಗ ದಿನವನ್ನು ಆಚರಣೆ ಮಾಡೋಣ ಎಂದು ಕರೆ ಕೊಟ್ಟಿದ್ದಾರೆ.

ಮಾರ್ಚ್ 1ರಿಂದ ಅಂತಾರಾಷ್ಟ್ರೀಯ ಯೋಗ ಸಪ್ತಾಹ ಆರಂಭ ಮಾರ್ಚ್ 1ರಿಂದ ಅಂತಾರಾಷ್ಟ್ರೀಯ ಯೋಗ ಸಪ್ತಾಹ ಆರಂಭ

International Day Of Yoga On June 21 Modi Request To People

ಯೋಗದ ಮಹತ್ವವನ್ನು ಎಲ್ಲಾ ದೇಶಗಳಿಗೂ ತಿಳಿಸಲು ವಿಶ್ವಸಂಸ್ಥೆ ಪ್ರತೀ ವರ್ಷದ ಜೂನ್ 21ರಂದು ಅಂತರಾಷ್ಟ್ರೀಯ ಯೋಗ ದಿನವನ್ನಾಗಿ ಆಚರಣೆ ಮಾಡಬೇಕು ಎಂದು ಕರೆ ನೀಡಿದೆ. ಈ ದಿನದ ಅಂಗವಾಗಿ ವಿವಿಧ ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತಿತ್ತು.

ಜಲಯೋಗದ ವಿವಿಧ ಭಂಗಿ ಪ್ರದರ್ಶಿಸಿದ ಸ್ವಾಮೀಜಿಜಲಯೋಗದ ವಿವಿಧ ಭಂಗಿ ಪ್ರದರ್ಶಿಸಿದ ಸ್ವಾಮೀಜಿ

ಕೊರೊನಾ ವೈರಸ್ ಸೋಂಕಿನ ಹಿನ್ನಲೆಯಲ್ಲಿ ಹೆಚ್ಚು ಜನಸಂದಣಿ ಸೇರುವ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ. ಆದ್ದರಿಂದ ಈ ಬಾರಿ ವಿಶ್ವ ಯೋಗ ದಿನದ ಅಂಗವಾಗಿ ಯಾವುದೇ ಕಾರ್ಯಕ್ರಮಗಳನ್ನು ಆಯೋಜನೆ ಮಾಡುವುದಿಲ್ಲ.

ಯೋಗಸಿರಿ 'ಯೋಗಶ್ರೀ'ಯ ವನಿತಕ್ಕಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ!ಯೋಗಸಿರಿ 'ಯೋಗಶ್ರೀ'ಯ ವನಿತಕ್ಕಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ!

ವಿಶ್ವ ಯೋಗ ದಿನದ ಅಂಗವಾಗಿ ಆಯೋಜಿಸಲಾಗುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಂಡು ಜನರ ಜೊತೆ ಸೇರಿ ಯೋಗ ಮಾಡುತ್ತಿದ್ದರು. ಈ ಬಾರಿ ಮನೆಯಿಂದಲೇ ಎಲ್ಲರೂ ಯೋಗ ಮಾಡಬೇಕು ಎಂದು ಕರೆ ನೀಡಿದ್ದಾರೆ.

English summary
Indian prime minister Narendra Modi urged people to observe International Day of Yoga on June 21, 2020 at their homes due to COVID19 pandemic.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X