100 ರು ಮುಖಬೆಲೆ ನೋಟಿನ ಕಥೆ ಏನು? ಹೊಸ ನೋಟು ಬರಲಿದೆಯೇ?
Recommended Video

ಬೆಂಗಳೂರು, ಅಕ್ಟೋಬರ್ 05: ಅಪನಗದೀಕರಣದ ಪರಿಣಾಮವನ್ನು ದೇಶದ ಜನತೆ ಮತ್ತೊಮ್ಮೆ ಅನುಭವಿಸಬೇಕೆ? ಹೆಚ್ಚು ಬಳಕೆಯಲ್ಲಿರುವ ನೂರು ರೂಪಾಯಿ ಮುಖಬೆಲೆ ಕರೆನ್ಸಿ ನೋಟುಗಳು ಏನಾಗಲಿವೆ? ಹೊಸ ನೋಟುಗಳು ಚಲಾವಣೆಗೆ ಬರಲಿದೆಯೇ? ಎಂಬ ಪ್ರಶ್ನೆ ಮೂಡಿದ್ದು ಇದಕ್ಕೆ ಆರ್ ಬಿಐ ಕಡೆಯಿಂದ ಉತ್ತರವೂ ಸಿಕ್ಕಿದೆ.
ಮುಂದಿನ ಏಪ್ರಿಲ್ ನಿಂದ 100 ರು ನೋಟುಗಳನ್ನು ಮುದ್ರಿಸಲು ಆರ್ ಬಿಐ ಮುಂದಾಗಿದ್ದು, ಸೆಂಟ್ರಲ್ ಬ್ಯಾಂಕಿನ ಮುದ್ರಣಾಲಯದಲ್ಲಿ ಈ ಕುರಿತಂತೆ ಸಿದ್ಧತೆ ನಡೆಸಲಾಗಿದೆ ಎಂದು ಮಿಂಟ್ ವರದಿ ಮಾಡಿದೆ.

ಹೊಸ ನೋಟಿನ ಅಗಲ, ವಿಸ್ತೀರ್ಣಗಳು ಹಳೆ ನೋಟಿನಂತೆ ಇರಲಿದೆ. ಹೀಗಾಗಿ, ಎಟಿಎಂನಲ್ಲಿ ತ್ವರಿತಗತಿಯಲ್ಲಿ ಚಲಾವಣೆಗೆ ಬರಲಿದೆ. ಎಟಿಎಂಗಳಲ್ಲಿ ಹೆಚ್ಚೆಚ್ಚು 100 ರೂಪಾಯಿಗಳು ನೀಡುವ ಎಟಿಎಂಗಳನ್ನು ಸ್ಥಾಪಿಸಲು ಆರ್ ಬಿಐ ಮುಂದಾಗಿದೆ. ಇತ್ತೀಚೆಗೆ 50 ರೂಪಾಯಿ ವಿನ್ಯಾಸವನ್ನು ಬದಲಾಯಿಸಿ ಹೆಚ್ಚು ಸುರಕ್ಷಿತವಾಗುವಂತೆ ಮಾಡಲಾಗಿತ್ತು.
ಕಳೆದ ವರ್ಷದ ನವೆಂಬರ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅಪನಗದೀಕರಣದ ಘೋಷಣೆ ಮಾಡಿದ ನಂತರ ಪರಿಚಯಿಸುತ್ತಿರುವ ನಾಲ್ಕನೇ ಹೊಸ ನೋಟು ಇದು. ತೆರಿಗೆ ಕದಿಯುವವರಿಗೆ ಹೊಡೆತ ನೀಡುವ ಉದ್ದೇಶದಿಂದಲೇ ರಾತ್ರೋರಾತ್ರಿ ಹಳೆಯ ಸಾವಿರ ಹಾಗೂ ಐನೂರು ರುಪಾಯಿ ನೋಟುಗಳನ್ನು ನಿಷೇಧಿಸಿ, ಆದೇಶ ಹೊರಡಿಸಲಾಗಿತ್ತು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications