ICSE 10 ಹಾಗೂ ISC 12ನೇ ತರಗತಿ ಫಲಿತಾಂಶ ಪ್ರಕಟ
ನವದೆಹಲಿ, ಜುಲೈ 23: ದಿ ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ)ಯು ಐಸಿಎಸ್ಇ 10 ಹಾಗೂ ಐಎಸ್ಸಿ 12ನೇ ತರಗತಿ ಫಲಿತಾಂಶವನ್ನು ಪ್ರಕಟಿಸಿದೆ.
ಜುಲೈ 24ರಂದು ಸಂಜೆ 3 ಗಂಟೆಗೆ ಫಲಿತಾಂಶ ಪ್ರಕಟವಾಗಿದೆ. ಈ ವರ್ಷ ಒಟ್ಟಾರೆ ಐಸಿಎಸ್ಇಗೆ ಶೇ.99.98ರಷ್ಟು ಫಲಿತಾಂಶ ಬಂದಿದೆ. ಹಾಗೂ ಐಎಸ್ಸಿಗೆ ಶೇ.99.76ರಷ್ಟು ಫಲಿತಾಂಶ ಬಂದಿದೆ. ವಿದ್ಯಾರ್ಥಿಗಳು 10 ಹಾಗೂ 12ನೇ ತರಗತಿ ಫಲಿತಾಂಶವನ್ನು ವೆಬ್ಸೈಟ್ನಲ್ಲಿ ನೋಡಬಹುದಾಗಿದೆ. cisce.org ಹಾಗೂ results.cisce.orgನಲ್ಲಿ ಫಲಿತಾಂಶ ವೀಕ್ಷಿಸಬಹುದು.
ಫಲಿತಾಂಶ ವೆಬ್ಸೈಟ್ನಲ್ಲಿ ಲಭ್ಯವಾಗಲಿದೆ ಹಾಗೂ ಎಸ್ಎಂಎಸ್ ಮೂಲಕ ಫಲಿತಾಂಶ ಬರಲಿದೆ. ಒಂದೊಮ್ಮೆ ಅಂಕಗಳಲ್ಲಿ ತಪ್ಪಿದ್ದರೆ ಶಾಲೆಗಳಿಗೆ ಅರ್ಜಿ ಸಲ್ಲಿಸಬೇಕಾಗಿದೆ.

ಫಲಿತಾಂಶ ನೋಡುವುದು ಹೇಗೆ?
* ವಿದ್ಯಾರ್ಥಿಗಳು csice.org ವೆಬ್ಸೈಟ್ ತೆರೆಯಬೇಕು.
*ಹೋಂಪೇಜ್ನಲ್ಲಿ ರಿಸಲ್ಟ್ 2021 ಕ್ಲಿಕ್ ಮಾಡಬೇಕು
* ಅಲ್ಲಿ ಸ್ಕೋರ್ ಆಪ್ಷನ್ನಲ್ಲಿ ಐಸಿಎಸ್ಇ ಹಾಗೂ ಐಎಸ್ಸಿ ಆಯ್ಕೆ ಮಾಡಬೇಕು
*ಬಳಿಕ ಅವರ ನೋಂದಣಿ ಸಂಖ್ಯೆಯನ್ನು ನಮೂದಿಸಬೇಕು
*ಸಬ್ಮಿಟ್ ಕ್ಲಿಕ್ ಮಾಡಬೇಕು
* ಫಲಿತಾಂಶ ನಿಮ್ಮ ಸ್ಕ್ರೀನ್ ಮೇಲೆ ಡಿಸ್ಪ್ಲೇ ಆಗಲಿದೆ
-
CTET ಫೆಬ್ರವರಿ 2026ರ ಪರೀಕ್ಷೆಯ ಫಲಿತಾಂಶ ಶೀಘ್ರದಲ್ಲೇ ಪ್ರಕಟ: ಸ್ಕೋರ್ಕಾರ್ಡ್ ಪರಿಶೀಲಿಸುವುದು ಹೇಗೆ? ಇಲ್ಲಿದೆ ಮಾಹಿತಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
SSLC Hindi Exam: ಮಾರ್ಚ್ 30ರ ಎಸ್ಎಸ್ಎಲ್ಸಿ ಹಿಂದಿ ಪರೀಕ್ಷೆಗೆ ಹೊಸ ಸಮಸ್ಯೆ: ಪರೀಕ್ಷಾ ಮಂಡಳಿ ಹೇಳಿದ್ದೇನು -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ










Click it and Unblock the Notifications