ಭಾರದ ಉಪಗ್ರಹ ಉಡ್ಡಯನ: ಇಸ್ರೋಗೆ ಮತ್ತೊಂದು ಗರಿ
ಚೆನ್ನೈ, ಜು. 11: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೊ) ಮತ್ತೊಂದು ಮೈಲಿಗಲ್ಲು ಸ್ಥಾಪನೆ ಮಾಡಿದೆ. 1440 ಕೆಜಿ ತೂಕದ ಬ್ರಿಟನ್ನ ಐದು ಉಪಗ್ರಹಗಳನ್ನು ಅಂತರಿಕ್ಷದಲ್ಲಿ ನೆಲೆಗೊಳಿಸಿದೆ.
ಉಪಗ್ರಹಗಳನ್ನು ಹೊತ್ತ 'ಪಿಎಸ್ಎಲ್ವಿ-ಸಿ28' ರಾಕೆಟ್ ನ್ನು ಆಂಧ್ರ ಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಶುಕ್ರವಾರ ರಾತ್ರಿ 9.58ಕ್ಕೆ ಉಡಾವಣೆ ಮಾಡಲಾಯಿತು. [ಮಂಗಳನ ಅಂಗಳದ ಜ್ವಾಲಾಮುಖಿ ನೋಡಿದ್ದೀರಾ?]

ಇಸ್ರೋ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಪ್ರಶಂಸೆ ಮಾಡಿದ್ದಾರೆ. ಟ್ವಿಟ್ಟರ್ ನಲ್ಲಿ ಇಸ್ರೋಗೆ ಅಭಿನಂದನೆ ಸಲ್ಲಿಕೆ ಮಾಡಿದ್ದಾರೆ. ಭೂಮಿಯ ಮೇಲಿನ ಭಾಗಗಳನ್ನು ಉಪಗ್ರಹ ಪರಿವೀಕ್ಷಣೆ ಮಾಡುತ್ತದೆ.[ಮಂಗಳನ ಅಂಗಳದಲ್ಲಿ ಕೆರೆ ಕಂಡ ಕ್ಯೂರಿಯಾಸಿಟಿ]
ಇದೇ ಮೊದಲ ಬಾರಿಗೆ ಇಷ್ಟು ಭಾರದ ಉಪಗ್ರಹವನ್ನು ಇಸ್ರೋ ಯಶಸ್ವಿಯಾಗಿ ಉಡಾವಣೆ ಮಾಡಿದೆ. ಮಂಗಳಯಾನದ ಯಶಸ್ಸಿನ ನಂತರ ಇಸ್ರೋ ಸಾಧನೆ ಮಾಡಿದ್ದು ಎಲ್ಲರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಭೂಮಿಯ ಪರಿಸರ, ಪ್ರಕೃತಿ ವಿಕೋಪ, ನಗರ ಮೂಲಸೌಕರ್ಯಗಳ ಬಗ್ಗೆ ಈ ಉಪಗ್ರಹಗಳು ಪ್ರತಿನಿತ್ಯ ಮಾಹಿತಿ ನೀಡಲಿವೆ. 1999ರಿಂದ ಈವರೆಗೆ ಭಾರತ ಬೇರೆ ಬೇರೆ ದೇಶಗಳ 40 ಉಪಗ್ರಹಗಳನ್ನು ಉಡಾವಣೆ ಮಾಡಿದೆ.
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications