ಸಾವಿರಾರು ಕೋಟಿ ಭೂ ಹಗರಣ, ಲಾಲೂ ಸಹಚರರ ಮನೆ ಮೇಲೆ ದಾಳಿ

Posted By:
Subscribe to Oneindia Kannada

ನವದೆಹಲಿ, ಮೇ 16: ಬಿಹಾರದ ಮಾಜಿ ಮುಖ್ಯಮಂತ್ರಿ ಆರ್ ಜೆ ಡಿ ನಾಯಕ ಲಾಲೂ ಪ್ರಸಾದ್ ಯಾದವ್ ಅವರ ಸಹಚರ ಮೇಲೆ ಮನೆ, ಕಚೇರಿ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.

ಸಾವಿರಾರು ಕೋಟಿ ಭೂ ಹಗರಣಕ್ಕೆ ಸಂಬಂಧಿಸಿದಂತೆ 22 ಕಡೆಗಳಲ್ಲಿ ದಾಳಿ ನಡೆದಿದೆ.

IT raids Lalu's associates in Rs 1,000 crore benami land deal case

ಲಾಲೂ ಪ್ರಸಾದ್ ಅವರ ಸಹಚರರು ಬೇನಾಮಿ ಪತ್ರಗಳನ್ನು ಸೃಷ್ಟಿಸಿ ಸಾವಿರಾರು ಕೋಟಿ ರು ವಂಚಿಸಿರುವುದು ಬೆಳಕಿಗೆ ಬಂದ ಹಿನ್ನಲೆಯಲ್ಲಿ ಹಲವೆಡೆಗಳಲ್ಲಿ ಏಕಾಏಕಿ ದಾಳಿ ನಡೆಸಲಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

Read in English: IT raids Lalu's associates
English summary
Raids are being conducted at 22 different locations in connection with benami land deals worth Rs 1,000 crore allegedly involving Lalu Prasad's associates.
Please Wait while comments are loading...