ಪಾಕ್ ನಿಂದ ಕದನವಿರಾಮ ಉಲ್ಲಂಘನೆ: 2 ಭಾರತೀಯ ನಾಗರಿಕರ ಹತ್ಯೆ

ಶ್ರೀನಗರ, ಜನವರಿ 19: ಜಮ್ಮು ಕಾಶ್ಮೀರದ ಆರ್ ಎಸ್ ಪುರದಲ್ಲಿ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ತಾನ ಇಂದು(ಜ.19) ಬೆಳಿಗ್ಗೆ ನಡೆಸಿದ ಗುಂಡಿನ ದಾಳಿಯಲ್ಲಿ ಇಬ್ಬರು ಭಾರತೀಯ ನಾಗರಿಕರು ಹತರಾಗಿದ್ದಾರೆ.

ಇಲ್ಲಿನ ಸಂಬಾ ಮತ್ತು ಕಾತುವಾ ಜಿಲ್ಲೆಗಳಲ್ಲಿ ಕದನ ವಿರಾಮ ಉಲ್ಲಂಘಿಸಿ ಪಾಕಿಸ್ಥಾನ ಗುಂಡಿನ ದಾಳಿ ನಡೆಸಿದೆ. ಪ್ರತಿಯಾಗಿ ಭಾರತೀಯ ಸೇನೆ ದಾಳಿ ನಡೆಸುತ್ತಿದ್ದು, ಕಾರ್ಯಾಚರಣೆ ಮುಂದುವರಿದಿದೆ.

J&K: Two civilians killed as Pakistan violates ceasefire

ಜ.17 ರಂದು ಇದೇ ಸ್ಥಳದಲ್ಲಿ ಕದನ ವಿರಾಮ ಉಲ್ಲಂಘಿಸಿದ್ದ ಪಾಕಿಸ್ಥಾನ ನಡೆಸಿದ್ದ ಗುಂಡಿನ ದಾಳಿಗೆ ಭಾರತೀಯ ಸೈನಿಕರೊಬ್ಬರು ಮೃತರಾಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+