ಜಮ್ಮು ಮತ್ತು ಕಾಶ್ಮೀರ ಸಿಎಂ ಮುಫ್ತಿಗೆ ಭಯೋತ್ಪಾದಕರಿಂದ ಬೆದರಿಕೆ
ಜಮ್ಮು ಮತ್ತು ಕಾಶ್ಮೀರ, ಆಗಸ್ಟ್ 9: ಉಗ್ರರು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಗೇ ಬೆದರಿಕೆ ಹಾಕಿದ್ದಾರೆ. ಬುಧವಾರ ಮುಫ್ತಿಗೆ ಬೆದರಿಕೆ ಬಂದಿರುವುದಾಗಿ ಗುಪ್ತಚರ ಇಲಾಖೆ ಹೇಳಿದೆ.
ಇತ್ತೀಚೆಗೆ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯಿಂದ ಹೊರಬಿದ್ದಿರುವ ಝಾಕೀರ್ ಮೂಸಾ ಈ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ಈ ಬೆದರಿಕೆ ಬೆನ್ನಿಗೆ ಮುಫ್ತಿಗೆ ಹೆಚ್ಚಿನ ಭದ್ರತೆ ನೀಡಲಾಗಿದೆ.

ಈ ಹಿಂದೆ ಝಾಕೀರ್ ಮೂಸಾ ಭಾರತದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳಬಾರದು ಎಂದು ರಾಜ್ಯದ ಯುವತಿಯರಿಗೆ ಬೆದರಿಕೆ ಹಾಕಿದ್ದ. ಇದೀಗ ಮುಖ್ಯಮಂತ್ರಿಗೇ ಬೆದರಿಕೆ ಹಾಕಿದ್ದಾನೆ.












Click it and Unblock the Notifications