ಕಣಿವೆ ರಾಜ್ಯದಲ್ಲಿ ಹಿಂಸಾಚಾರ: ರಾಜನಾಥ್ ಭೇಟಿಯಾಗಲಿರುವ ಮೆಹಬೂಬಾ

ನವದೆಹಲಿ, ಜುಲೈ 15: ರಾಜಧಾನಿ ದೆಹಲಿಗೆ ಭೇಟಿ ನೀಡಿರುವ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬಾ ಮಫ್ತಿ, ಇಂದು ಗೃಹಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿ ಕಣಿವೆ ರಾಜ್ಯದಲ್ಲಿ ಇತ್ತೀಚೆಗೆ ಹೆಚ್ಚುತ್ತಿರುವ ಭಯೋತ್ಪಾದಕ ಚಟುವಟಿಕೆ ಮತ್ತು ಹಿಂಸಾಚಾರದ ಕುರಿತು ಚರ್ಚೆ ನಡೆಸಲಿದ್ದಾರೆ.

ಅಮರಾಥ್ ಯಾತ್ರಿಕರ ಮೇಲಾದ ಭಯೋತ್ಪಾದಕ ದಾಳಿಯಲ್ಲಿ 7 ಜನ ಮೃತರಾಗಿದ್ದು, ಸೈನಿಕರ ವೀರಮರಣ, ಕಾಶ್ಮೀರದಲ್ಲಿ ಡಿವೈಎಸ್ಪಿಯೊಬ್ಬರ ಹತ್ಯೆ, ಕಲ್ಲುತೂರಾಟದ ಘಟನೆಗಳು ಮುಂತಾದ ವಿಷಯಗಳ ಕುರಿತು ಇಬ್ಬರೂ ನಾಯಕರೂ ಚರ್ಚೆ ನಡೆಸಲಿದ್ದಾರೆ.

J-K CM Mufti will meet Home minister Rajnath Singh on 15th July

ಕಣಿವೆ ರಾಜ್ಯದಲ್ಲಿ ಅವ್ಯಾಹತವಾಗಿ ನಡೆಯುತ್ತಿರುವ ಹಿಂಸಾಚಾರ ಕೇಂದ್ರ ಮತ್ತು ಕಾಶ್ಮೀರ ರಾಜ್ಯ ಸರ್ಕಾರಕ್ಕೂ ತಲೆನೋವಾಗಿದ್ದು, ಈ ಮಾತುಕತೆ ಮಹತ್ವದ್ದೆನ್ನಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+