ಕಾಶ್ಮೀರದ ಟ್ರಾಲ್ ನಲ್ಲಿ 2 ಉಗ್ರರನ್ನು ಹತ್ಯೆಗೈದ ಸೇನೆ

ಜಮ್ಮು ಮತ್ತು ಕಾಶ್ಮೀರ, ಆಗಸ್ಟ್ 9: ಪುಲ್ವಾಮದ ಟ್ರಾಲ್ ನಲ್ಲಿ ಮೂವರು ಉಗ್ರರು ಅಡಗಿಕೊಂಡಿದ್ದು, ಭಯೋತ್ಪಾದಕರನ್ನು ಸದೆ ಬಡಿಯಲು ಭಾರತೀಯ ಸೇನೆ ಕಾರ್ಯಾಚರಣೆ ಆರಂಭಿಸಿದೆ. ಇವರಿಗೆ ಜಮ್ಮು ಮತ್ತು ಕಾಶ್ಮೀರ ಸೈನಿಕರು ಸಾಥ್ ನೀಡಿದ್ದಾರೆ.

ಟ್ರಾಲ್ ನಲ್ಲಿ 2-3 ಉಗ್ರರು ಅಡಗಿಕೊಂಡಿರಬಹುದು ಎಂದು ಸೇನಾಪಡೆ ಅಧಿಕಾರಿಗಳು ಅಂದಾಜಿಸಿದ್ದಾರೆ. ಗುಪ್ತಚರ ಇಲಾಖೆ ನೀಡಿದ ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ಆರಂಭಿಸಲಾಗಿದೆ.

J&K: Encounter breaks out in Tral, 3 terrorists holed up

ಉಗ್ರರಿರುವ ಪ್ರದೇಶವನ್ನು ಸೇನಾಪಡೆಗಳು ಸುತ್ತುವರಿದಿದ್ದು ಉಗ್ರರ ಜತೆ ಸೈನಿಕರು ಕಾದಾಟ ನಡೆಸುತ್ತಿದ್ದಾರೆ. ಇಲ್ಲಿರುವ ಉಗ್ರರು ಲಷ್ಕರ್ ಇ ತಯ್ಯಬಾಗೆ ಸೇರಿದವರು ಎನ್ನಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+