ಅನಂತನಾಗ್: ಇಬ್ಬರು ಉಗ್ರರನ್ನು ಹತ್ಯೆಗೈದ ಭಾರತೀಯ ಸೇನೆ

ಅನಂತನಾಗ್, ಮಾರ್ಚ್ 24: ಜಮ್ಮು ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಡೂರು ಎಂಬಲ್ಲಿ ನಡೆದ ಎನ್ ಕೌಂಟರ್ ದಾಳಿಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹತ್ಯೆಗೈಯ್ಯುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿದೆ.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಶುಕ್ರವಾರ ರಾತ್ರಿ ಆರಂಭವಾದ ಎನ್ ಕೌಂಟರ್ ದಾಳಿ ಶನಿವಾರ ಬೆಳಗ್ಗೆಯೂ ಮುಮದುವರಿದಿತ್ತು. ಅನಂತನಾಗ್ ಜಿಲ್ಲೆಯ ಡೂರು ಪ್ರದೇಶದ ಶಿಸ್ತಾಗ್ರಾಮ ಎಂಬಲ್ಲಿ ಕೇಂದ್ರ ಮೀಸಲು ಪೊಲೀಸ್ ಪಡೆ(ಸಿಆರ್ ಪಿಎಫ್) ನಡೆಸಿದ ಎನ್ ಕೌಂಟರ್ ನಲ್ಲಿ ಹತ್ಯೆಯಾದ ಇಬ್ಬರು ಭಯೋತ್ಪಾದಕರಿಂದ ಭಾರೀ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

J-K: Two terrorists killed in encounter at Anantnag district

ಈ ಉಗ್ರರು ಯಾವ ಭಯೋತ್ಪಾದಕ ಸಂಘಟನೆಗೆ ಸೇರಿದವರೆಂಬುದು ಇನ್ನೂ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+