ಜಮ್ಮು & ಕಾಶ್ಮೀರ ವಿಧಾನಸಭೆ ಗೆಲುವಿನ ಇತಿಹಾಸ ಏನು ಹೇಳುತ್ತೆ?
ಜಮ್ಮು ಮತ್ತು ಕಾಶ್ಮೀರದ ವಿಚಾರ ಜಾಗತಿಕ ಮಟ್ಟದಲ್ಲೂ ಪದೇ ಪದೇ ಚರ್ಚೆಯಾಗುತ್ತದೆ. ಭಾರತದ ತುತ್ತ ತುದಿಯಲ್ಲಿ ಇರುವ ರಾಜ್ಯ ಎಂದು ಕರೆಸಿಕೊಳ್ಳುತ್ತಿದ್ದ ಜಮ್ಮು & ಕಾಶ್ಮೀರಕ್ಕೆ ಈಗ, ಬೇರೆಯದ್ದೇ ಸ್ಥಾನಮಾನ ಸಿಕ್ಕಿದೆ. ಜಮ್ಮು & ಕಾಶ್ಮೀರದ ವಿಶೇಷ ಸ್ಥಾನ ರದ್ದು ಮಾಡಿ ಬರೋಬ್ಬರಿ 5 ವರ್ಷಗಳೇ ಕಳೆದಿದ್ದು, ಇಂದು ಜಮ್ಮು & ಕಾಶ್ಮೀರದ ವಿಧಾನಸಭೆ ಚುನಾವಣೆ ಮತದಾನಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಹಾಗಾದರೆ ಜಮ್ಮು & ಕಾಶ್ಮೀರ ಗೆಲುವಿನ ಇತಿಹಾಸ ಹೇಳುವುದು ಏನು? ಕಣಿವೆ ರಾಜ್ಯದ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.
ಕಣಿವೆ ರಾಜ್ಯ ಜಮ್ಮು & ಕಾಶ್ಮೀರದ ಚುನಾವಣೆಗೆ ಸಾಕಷ್ಟು ಸಿದ್ಧತೆಗಳನ್ನು ಕೈಗೊಳ್ಳಲಾಗಿತ್ತು. ಜಮ್ಮು & ಕಾಶ್ಮೀರದ ವಿಧಾನಸಭೆ ಚುನಾವಣೆ ಆರಂಭ ಆಗಿದೆ, ಬಹು ನಿರೀಕ್ಷಿತ ಚುನಾವಣೆಯು ಇದಾಗಿದೆ. ಭದ್ರತೆ ಕಾರಣಕ್ಕೆ ವಿವಿಧ ಹಂತಗಳಲ್ಲಿ ಜಮ್ಮು & ಕಾಶ್ಮೀರ ವಿಧಾನಸಭೆ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಇಂದು ಮೊದಲನೇ ಹಂತದ ವೋಟಿಂಗ್ ಶುರು ಆಗಿದೆ. ಮೊದಲ ಹಂತದಲ್ಲಿ ಒಟ್ಟು 24 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, 23.27 ಲಕ್ಷ ಮತದಾರರು ಈಗ ಮೊದನೇ ಹಂತದಲ್ಲಿ ಮತದಾನ ಮಾಡಲು ಸಜ್ಜಾಗಿದ್ದಾರೆ. ಹಾಗಾದ್ರೆ ಈ ಬಾರಿ ಸಮೀಕ್ಷೆಗಳು ಹೇಳಿದ್ದು ಏನು? ಯಾವ ಪಕ್ಷ ಜಮ್ಮು & ಕಾಶ್ಮೀರದಲ್ಲಿ ಅಧಿಕಾರ ಹಿಡಿಯಲಿದೆ? ಮುಂದೆ ಓದಿ.

3 ಹಂತಗಳಲ್ಲಿ ಮತದಾನ ನಡೆಯಲಿದೆ
ಭಾರತದ ಸುಂದರ ರಾಜ್ಯ ಜಮ್ಮು ಮತ್ತು ಕಾಶ್ಮೀರ ಆಗಿದ್ದು, ಜಾಗತಿಕವಾಗಿ ಕೂಡ ಜಮ್ಮು & ಕಾಶ್ಮೀರ ಗಮನ ಸೆಳೆಯುತ್ತಾ ಬಂದಿದೆ. ಇಂತಿಪ್ಪ ಜಮ್ಮು & ಕಾಶ್ಮೀರದ ವಿಧಾನಸಭೆ ಒಟ್ಟು 90 ಸದಸ್ಯರ ಬಲ ಹೊಂದಿದೆ. 90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರದ ವಿಧಾಸಭೆಗೆ ಒಟ್ಟಾರೆ 3 ಹಂತಗಳಲ್ಲಿ ಮತದಾನ ನಡೆಯಲಿದೆ. ಸೆಪ್ಟೆಂಬರ್ 18 ಅಂದರೆ ಇಂದು ಮೊದಲನೇ ಹಂತ, ಸೆಪ್ಟೆಂಬರ್ 25ಕ್ಕೆ 2ನೇ ಹಂತ ಮತ್ತು ಅಕ್ಟೋಬರ್ 01ಕ್ಕೆ 3ನೇ ಹಂತದಲ್ಲಿ ಮತದಾನ ನಡೆದು, ಅದೇ ದಿನ ವೋಟಿಂಗ್ ಮುಕ್ತಾಯ ಆಗಲಿದೆ. ಹೀಗಿದ್ದಾಗ ಜಮ್ಮು ಮತ್ತು ಕಾಶ್ಮೀರ ಎಲೆಕ್ಷನ್ ಸಮೀಕ್ಷೆಗಳು ಈಗಾಗಲೇ ಒಂದು ಪಕ್ಷಕ್ಕೆ ಆಘಾತ ನೀಡಿದ್ದು, ಬಹುಮತದ ಸರ್ಕಾರ ಅಧಿಕಾರ ಹಿಡಿಯಲಿದೆ ಎನ್ನುತ್ತಿವೆ ಸಮೀಕ್ಷೆಗಳು.
ಎಲೆಕ್ಷನ್ ರಿಸಲ್ಟ್ ಏನಾಗಲಿದೆ?
ಅಂದಹಾಗೆ ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಗೆ ಸುಮಾರು 10 ವರ್ಷಗಳ ನಂತರ ಹೀಗೆ ಚುನಾವಣೆ ನಡೆಯುತ್ತಿದ್ದು, ಗೆಲುವಿಗಾಗಿ ಕಾಂಗ್ರೆಸ್ & ಬಿಜೆಪಿ ಪೈಪೋಟಿ ನಡೆಸಿವೆ. ಎರಡೂ ಪಕ್ಷಗಳು ಒಕ್ಕೂಟ ರಚಿಸಿಕೊಂಡು ಹೋರಾಟ ನಡೆಸಿದ್ದವು. ಹೀಗಿದ್ದಾಗ ಸಮೀಕ್ಷೆಗಳು ವಿವಿಧ ರೀತಿಯ ಫಲಿತಾಂಶ ನೀಡಿದ್ದರೂ, ಇಂದು ಜಮ್ಮು ಮತ್ತು ಕಾಶ್ಮೀರದ ಮತದಾರರು ತಮಗೆ ಯಾರು ಬೇಕು? ಎಂಬುದನ್ನ ಆಯ್ಕೆ ಮಾಡಲಿದ್ದಾರೆ. ಹೀಗಾಗಿ ಫಲಿತಾಂಶ ಕುತೂಹಲವನ್ನು ಕೆರಳಿಸಿದ್ದು, ಎಲೆಕ್ಷನ್ ರಿಸಲ್ಟ್ ಏನಾಗಲಿದೆ? ಎಂಬುದನ್ನ ಕಾದು ನೋಡಬೇಕಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications