ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ಹಿಜ್ಬುಲ್ ಉಗ್ರರ ಸೆರೆ
ಜಮ್ಮು ಮತ್ತು ಕಾಶ್ಮೀರ, ಜುಲೈ 16: ಜಮ್ಮು ಮತ್ತು ಕಾಶ್ಮೀರದಲ್ಲಿ ಮೂವರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರನ್ನು ಸೆರೆ ಹಿಡಿಯಲಾಗಿದೆ.
ಇಂದು ಮುಂಜಾನೆ ಪಟ್ಟಾನ್ ಪ್ರದೇಶದಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರರ ನೇಮಕಾತಿ ಜಾಲವನ್ನು ಭೇದಿಸಿರುವ ಭದ್ರತಾ ಪಡೆಗಳು ಮೂವರು ಭಯೋತ್ಪಾದಕರನ್ನು ಸೆರೆ ಹಿಡಿದಿದ್ದಾರೆ.

ಟ್ರಾಲ್ ನಲ್ಲಿ ಶನಿವಾರ ನಡೆದ ಎನ್ಕೌಂಟರ್ ವೇಳೆ ಉಗ್ರರು ಇಲ್ಲಿನ ಗುಹೆಯೊಂದರಲ್ಲಿ ಅಡಗಿ ಕುಳಿತಿದ್ದರು. ಇಂದು ಇಲ್ಲಿ ಉಗ್ರರಿಗಾಗಿ ಹುಡುಕಾಟ ನಡೆಸಿದ ಭದ್ರತಾ ಪಡೆಗಳು ಮೂವರನ್ನು ಬಂಧಿಸಿವೆ.













Click it and Unblock the Notifications