ಕಾಶ್ಮೀರ ಕಣಿವೆಗುರುಳಿದ ಮಿನಿ ಬಸ್: 6 ಜನ ದುರ್ಮರಣ

ಉಧಾಂಪುರ, ಜನವರಿ 06: ಜಮ್ಮು ಕಾಶ್ಮೀರದ ಉಧಾಂಪುರ ಜಿಲ್ಲೆಯ ಕಾವ್ ಗ್ರಾಮದ ಉಧಾಂಪುರ-ರಾಂನಗರ ರಸ್ತೆಯಲ್ಲಿ ಮಿನಿ ಬಸ್ ವೊಂದು ಕಣಿವೆಗೆ ಉರುಳಿದ ಪರಿಣಾಮ 6 ಜನ ದುರ್ಮರಣಕ್ಕೀಡಾಗಿದ್ದಾರೆ.

ಘಟನೆಯಲ್ಲಿ 15 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. ಉಧಾಂಪುರ-ರಾಂನಗರ ರಸ್ತೆಯಲ್ಲಿ ಚಲಿಸುತ್ತಿದ್ದ ಮಿನಿ ಬಸ್ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಈ ಘಟನೆ ನಡೆದಿದೆ.

Jammu-Kashmir: 6 killed, 15 injured after a mini bus rolled down a gorge

ಕಣಿವೆಗೆ ಬಿದ್ದಿರುವ ಹಲವರನ್ನು ರಕ್ಷಿಸುವ ಕಾರ್ಯ ನಡೆಯುತ್ತಿದ್ದು, ಮೃತರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+