ಜಮ್ಮು- ಕಾಶ್ಮೀರ, ಹರಿಯಾಣ ಚುನಾವಣಾ ಫಲಿತಾಂಶ 2024: ನಿಮ್ಮ ಡೈಲಿಹಂಟ್‌ನಲ್ಲಿ ಕ್ಷಣ ಕ್ಷಣದ ಲೈವ್ ಅಪ್‌ಡೇಟ್
ಹತ್ತು ವರ್ಷಗಳ ಬಳಿಕ ಚುನಾವಣಾ ಆಯೋಗ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಚುನಾವಣೆಯನ್ನ ಮೂರು ಹಂತಗಳಲ್ಲಿ ಮತದಾನ ನಡೆಸಿದೆ. ಕಣಿವೆ ರಾಜ್ಯದಲ್ಲಿ ಸೆಪ್ಟೆಂಬರ್ 18, 25 ಹಾಗೂ ಅಕ್ಟೋಬರ್ 1 ರಂದು ಮತದಾನ ನಡೆದಿದ್ದು, ಅಕ್ಟೋಬರ್ 8 ರಂದು ಮತ ಎಣಿಕೆ ನಡೆಯಲಿದೆ.
2014ರ ಬಳಿಕ ಇದೇ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆ ನಡೆದಿದ್ದು, 90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರದ ವಿಧಾಸಭೆಗೆ ಒಟ್ಟು ಮೂರು ಹಂತಗಳಲ್ಲಿ ಮತದಾನ ನಡೆದಿದೆ. ಮೊದಲ ಹಂತದಲ್ಲಿ ಸೆಪ್ಟೆಂಬರ್ 18 ರಂದು ರಾಜ್ಯದ 24 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆದಿದ್ದು, ಎರಡನೇ ಹಂತದಲ್ಲಿ, ಸೆಪ್ಟೆಂಬರ್ 25 ರಂದು ಜಮ್ಮು ಮತ್ತು ಕಾಶ್ಮೀರದ 26 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆದಿದ್ದು, ಮೂರನೇ ಮತ್ತು ಕೊನೆಯ ಹಂತದಲ್ಲಿ, ಅಕ್ಟೋಬರ್ 1 ರಂದು ಜಮ್ಮು ಮತ್ತು ಕಾಶ್ಮೀರದ 40 ವಿಧಾನಸಭಾ ಸ್ಥಾನಗಳಿಗೆ ಮತದಾನ ನಡೆದಿದೆ. ಇನ್ನೂ ಜಮ್ಮು ಮತ್ತು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ನಂತರ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ನಡೆದಿದ್ದು, ಚುನಾವಣಾ ಫಲಿತಾಂಶದ ಮೇಲೆ ಸಾಕಷ್ಟು ಕುತೂಹಲ ಉಂಟು ಮಾಡಿದೆ.

ಇನ್ನೂ ಹರಿಯಾಣ ರಾಜ್ಯದಲ್ಲಿ ಒಟ್ಟು 90 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈಗಾಗಲೇ ನಾಮಪತ್ರ ಸಲ್ಲಿಕೆ ಆಗಿದ್ದು, ಅಕ್ಟೋಬರ್ 5 ರಂದು ಮತದಾನ ಮುಕ್ತಾಯಗೊಂಡಿದೆ. ಅಕ್ಟೋಬರ್ 8ರಂದು ಫಲಿತಾಂಶ ಪ್ರಕಟವಾಗಲಿದ್ದು, ಹರಿಯಾಣ ಒಂದೇ ಹಂತದಲ್ಲಿ ಎಲ್ಲ ಕ್ಷೇತ್ರಗಳಿಗೂ ಚುನಾವಣೆ ಎದುರಿಸಿದೆ. ಅಕ್ಟೋಬರ್ 8ರಂದು ಮತ ಎಣಿಕೆ ನಡೆಯುವ ಸಂಬಂಧ ಕೇಂದ್ರಗಳ ಸುತ್ತಮುತ್ತ ಬಿಗಿ ಭದ್ರತೆ ಕೈಗೊಳ್ಳಲಾಗಿರುತ್ತದೆ.
ಡೈಲಿಹಂಟ್ ಲೈವ್ ಅಪ್‌ಡೇಟ್
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಕ್ಷೇತ್ರ ಹಾಗೂ ಹರಿಯಾಣ ವಿಧಾನಸಭಾ ಕ್ಷೇತ್ರ ಚುನಾವಣಾ ಫಲಿತಾಂಶ ಅಕ್ಟೋಬರ್ 08 ರಂದು ಪ್ರಕಟವಾಗಲಿದ್ದು, ಎಲ್ಲ ಬೆಳವಣಿಗೆಯ ಕ್ಷಣ ಕ್ಷಣ ಮಾಹಿತಿಯನ್ನ ನಿಮ್ಮ ಡೈಲಿಹಂಟ್ ನೀಡುವುದರಲ್ಲಿ ಮುಂಚೂಣಿಯಲ್ಲಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಕ್ಷೇತ್ರ ಹಾಗೂ ಹರಿಯಾಣ ವಿಧಾನಸಭಾ ಕ್ಷೇತ್ರ ಚುನಾವಣಾ ಫಲಿತಾಂಶದ ಸಂಬಂಧಿಸಿ ವಿಶೇಷ, ಸಮಗ್ರ ಹಾಗೂ ನೈಜ ಸನ್ನಿವೇಶಗಳ ಪ್ರಸಾರವನ್ನ ಒದಗಿಸುತ್ತದೆ. ಹೀಗಾಗಿ ನೀವು ನಿಮ್ಮ ಡೈಲಿಹಂಟ್ ನಲ್ಲಿ ಚುನಾವಣಾ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿಗಾಗಿ ಫಾಲೋ ಮಾಡಿ.
ಸಮಗ್ರವಾದ ಕ್ಷಣ ಕ್ಷಣದ ಮಾಹಿತಿ ನಿಮ್ಮ ಮುಂದೆ
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಕ್ಷೇತ್ರ ಹಾಗೂ ಹರಿಯಾಣ ವಿಧಾನಸಭಾ ಕ್ಷೇತ್ರ ಚುನಾವಣಾ ಫಲಿತಾಂಶದ ಸಂಪೂರ್ಣ ಅಂಕಿ ಅಂಶಗಳನ್ನ ನಿಮ್ಮ ಮುಂದೆ ಇಡಲಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಕ್ಷೇತ್ರ ಹಾಗೂ ಹರಿಯಾಣ ವಿಧಾನಸಭಾ ಕ್ಷೇತ್ರ ಚುನಾವಣಾ ಫಲಿತಾಂಶದ ಅಂಕಿ ಅಂಶಗಳಿಗಾಗಿ Dailyhunt ಫಾಲೋ ಮಾಡಿ.
ಮಲ್ಟಿಮೀಡಿಯಾ ಅನುಭವವೊಂದಿದೆ
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಕ್ಷೇತ್ರ ಹಾಗೂ ಹರಿಯಾಣ ವಿಧಾನಸಭಾ ಕ್ಷೇತ್ರ ಚುನಾವಣಾ ಫಲಿತಾಂಶದ ಸಂಬಂಧಿಸಿದ ಫೋಟೋಗಳು, ವೀಡಿಯೋಗಳು ಹಾಗೂ ಅಂಕಿ ಅಂಶಗಳ ಸಂಪೂರ್ಣ ಮಾಹಿತಿ ಡೈಲಿಹಂಟ್ ಸಿಗಲಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಕ್ಷೇತ್ರ ಹಾಗೂ ಹರಿಯಾಣ ವಿಧಾನಸಭಾ ಕ್ಷೇತ್ರ ಚುನಾವಣಾ ಫಲಿತಾಂಶ ಕ್ಷಣಗಣನೆ ಮಾಹಿತಿ, ವೈರಲ್ ಮೀಮ್‌ಗಳು, ಟ್ರೆಂಡಿಂಗ್ ಸ್ಟೋರಿಗಳು ಸಹ ನಿಮಗೆ ಲಭ್ಯವಾಗಲಿವೆ ಜೊತೆಗೆ ಅತ್ಯಂತ ವಿವರವಾದ ಮತ್ತು ವೇಗವಾದ ಲೈವ್ ಅಪ್‌ಡೇಟ್‌ಗಳಿಗಾಗಿ Dailyhunt ಗೆ ಫಾಲೋ ಮಾಡಿ.












Click it and Unblock the Notifications