ಜಮ್ಮು-ಕಾಶ್ಮೀರದಲ್ಲಿ ಭೀಕರ ಅಪಘಾತ: 13 ಮಂದಿ ಬಲಿ
ಕಿಶ್ತ್ವಾರ್, ಆಗಸ್ಟ್ 21: ಜಮ್ಮು-ಕಾಶ್ಮೀರದ ಕಿಶ್ತ್ವಾರ್ ನ ಚೆನಬ್ ನದಿಯಲ್ಲಿ ವಾಹನವೊಂದು ಬಿದ್ದ ಪರಿಣಾಮ ಅದರಲ್ಲಿ ಪ್ರಯಾಣಿಸುತ್ತಿದ್ದವರಲ್ಲಿ 13 ಜನ ಸ್ಥಳದಲ್ಲೇ ಮೃತರಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ.
ಕಿಶ್ತ್ವಾರ್ ನಿಂದ್ ಪದ್ದಾರ್ ಗೆ ತೆರಳುತ್ತಿದ್ದ ವಾಹನ ಮಾರ್ಗ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ನದಿಗೆ ಉರುಳಿದೆ. ಘಟನೆಯಲ್ಲಿ 5 ವರ್ಷದ ಚಿಕ್ಕ ಮಗುವೊಂದು ಬದುಕುಳಿದಿದ್ದು, ಮಿಕ್ಕವರೆಲ್ಲರೂ ಮೃತರಾಗಿದ್ದಾರೆಂದು ಕೆಲವು ಮೂಲಗಳು ತಿಳಿಸಿವೆ.
Kishtwar: 11 dead bodies recovered, 5-year-old injured child shifted to hospital, after a vehicle carrying 'Machel Mata' devotees rolled down in river Chenab 28 kilometres from Kishtwar towards Padder, earlier today. #JammuAndKashmir pic.twitter.com/lAtl5AFzZy
— ANI (@ANI) August 21, 2018
ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ಜಮ್ಮು ಕಾಶ್ಮೀರದ ಮಚೈಲ್ ಮಠ ಎಂಬಲ್ಲಿಗೆ ಪ್ರಯಾಣಿಕರೆಲ್ಲರೂ ತೀರ್ಥಯಾತ್ರೆಗೆ ತೆರಳುತ್ತಿದ್ದರು ಎನ್ನಲಾಗಿದೆ. ಈ ಸಮಯದಲ್ಲಿ ಚಂಡಿ ದೇವತೆಯ ದರ್ಶನಕ್ಕಾಗಿ ಸಹಸ್ರಾರು ಜನರು ಈ ಮಾರ್ಗವಾಗಿ ಹೋಗುತ್ತಾರೆ.

ಬಸ್ಸೊಂದು ಪ್ರಪಾತಕ್ಕೆ ಉರುಳಿದ ಪರಿಣಾಮ 14 ಮಂದಿ ಸ್ಥಳದಲ್ಲೇ ದುರ್ಮರಣಕ್ಕೀಡಾದ ಘಟನೆ ಉತ್ತರಾಖಂಡದ ತೆಹ್ರಿ ಎಂಬಲ್ಲಿ ಇತ್ತೀಚೆಗಷ್ಟೇ ನಡೆದಿತ್ತು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
Prem: ಆಗ ಅಪ್ಪಾಜಿ-ಅಂಬರೀಷಣ್ಣ ಇದ್ರು, ಈಗ ಯಾರಿದ್ದಾರೆ; ಕೆಡಿ ವಿವಾದ ಆದಾಗಲೂ ಯಾರೂ ಸಪೋರ್ಟ್ಗೆ ಬರಲಿಲ್ಲ: ಪ್ರೇಮ್ ಬೇಸರ












Click it and Unblock the Notifications