ಪಾಪಿ ಪಾಕ್ ಗುಂಡಿನ ದಾಳಿಗೆ ಓರ್ವ ಭಾರತೀಯ ಯೋಧ ಹುತಾತ್ಮ

Posted By:
Subscribe to Oneindia Kannada

ಶ್ರೀನಗರ, ಜುಲೈ 16 : ಭಾರತದ ಗಡಿ ಪ್ರದೇಶದ ಜಮ್ಮು ಮತ್ತು ಕಾಶ್ಮೀರದ ರಜೋರಿ ವಲಯದ ಗಡಿ ನಿಯಂತ್ರಣ ರೇಖೆಯಲ್ಲಿ ಶನಿವಾರ ಪಾಕಿಸ್ತಾನ ಸೇನೆ ಗುಂಡು ಹಾಗೂ ಶೆಲ್ ದಾಳಿ ನಡೆಸಿದ್ದು, ಭಾರತೀಯ ಯೋಧರೊಬ್ಬರು ಮೃತಪಟ್ಟಿದ್ದಾರೆ ಎಂದು ಭಾನುವಾರ ರಕ್ಷಣಾ ಪಡೆಯ ವಕ್ತಾರರೊಬ್ಬರು ತಿಳಿಸಿದ್ದಾರೆ.

ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ 35 ವರ್ಷದ ಯೋಧ ಲ್ಯಾನ್ಸ್ ನಾಯ್ಕ್ ಮೊಹಮದ್ ನಸೀರ್ ಅವರು ಪಾಕ್ ಸೇನೆಯ ಗುಂಡಿನ ದಾಳಿಗೆ ಮೃತಪಟ್ಟಿದ್ದಾರೆ. ಭಾರತೀಯ ಸೇನೆ ಸಹ ಪ್ರತಿ ದಾಳಿ ನಡೆಸಿ ತಕ್ಕ ಉತ್ತರ ನೀಡಿದೆ ಎಂದು ರಕ್ಷಣಾ ಪಡೆ ವಕ್ತಾರರೊಬ್ಬರಯ ಮಾಧ್ಯಮಗಳಿಗೆ ಹೇಳಿದ್ದಾರೆ.

ಅಮರನಾಥ ಯಾತ್ರಿಕರ ಬಸ್ ಪಲ್ಟಿ, 11 ಜನ ಸಾವು

Jawan killed by Pakistan cross-border LoC firing in Rajouri, says Army

ಅಲ್ಲದೇ ಇಂದು (ಭಾನುವಾವಾರ) ಮುಂಜಾನೆ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರ ಗ್ರೆನೇಡ್ ದಾಳಿಗೆ ಸಿಆರ್ ಪಿಎಫ್ ಯೋಧರೊಬ್ಬರು ಗಾಯಗೊಂಡಿದ್ದಾರೆ ಎಂಬುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Pakistan Destroyer MM777 howitzers are here

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
An Indian Army jawan was killed in cross-border firing across the Line of Control on Saturday by Pakistani Army in Jammu and Kashmir’s Rajouri sector, said the Indian Army as reported by PTI. News agency ANI reports that soldier Lance Naik Mohammed Naseer was killed in unprovoked ceasefire violation by Pakistan.
Please Wait while comments are loading...