ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಆಗಸ್ಟ್ 23ರಂದು ಜೆಇಇ ನಡೆಸಲು ಐಐಟಿಗಳು ಸಜ್ಜು

|
Google Oneindia Kannada News

ನವದೆಹಲಿ, ಮೇ 8: ಇಂಡಿಯನ್ ಇನ್ಸ್ಟಿ ಟ್ಯೂಟ್ ಆಫ್ ಟೆಕ್ನಾಲಜಿ(ಐಐಟಿ) ಗಳು ಜೆಇಇ ಮುಖ್ಯ ಪರೀಕ್ಷೆಗಳನ್ನು ನಡೆಸಲು ಸಜ್ಜಾಗಿವೆ. ಪ್ರವೇಶ ಪರೀಕ್ಷೆಗಳ ಬಗ್ಗೆ ಮೇ 17 ರಂದು ನಿರ್ಧಾರಗೊಳ್ಳಲಾಗುತ್ತದೆ ಎಂಬ ಸುದ್ದಿಯಿತ್ತು. ಆದರೆ ಈಗ ಲಾಕ್‌ಡೌನ್ ಮುಗಿದ ಬಳಿಕ ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಲಾಗಿದೆ.

ಈ ಹಿಂದೆ ಪ್ರಸಕ್ತ ವರ್ಷದ ಜೆಇಇ (ಮುಖ್ಯ) ಜುಲೈ 18 ರಿಂದ 23 ರವರೆಗೆ ಇರಲಿದೆ, ನೀಟ್ ಪರೀಕ್ಷೆ ಎಂದು ಕೇಂದ್ರ ಸಚಿವ ಪೋಖ್ರಿಯಾಲ್ ಘೋಷಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಸುಮಾರು 25 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ದಿನಾಂಕದ ಬಗ್ಗೆ ಕಾಯುತ್ತಿದ್ದರು. ಈಗ ಆಗಸ್ಟ್ 23ರಂದು ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಮಾರ್ಚ್ 24ರಿಂದ ರಾಷ್ಟ್ರವ್ಯಾಪಿ ಲಾಕ್‌ಡೌನ್ ಘೋಷಿಸಲಾಗಿದ್ದು, ಮೇ 17ಕ್ಕೆ ಮೂರನೇ ಹಂತದ ಲಾಕ್ಡೌನ್ ಅವಧಿ ಮುಕ್ತಾಯವಾಗಲಿದೆ.

JEE Advanced for admission to IITs to be held on August 23

ಈಗ ಜುಲೈ 18 ರಿಂದ ಜುಲೈ 23ರಂದು ಜೆಇಇ ಮುಖ್ಯ ಪರೀಕ್ಷೆ, ನೀಟ್ ಪರೀಕ್ಷೆ ಜುಲೈ 26ರಂದು ನಡೆಯಲಿದೆ. ಆಗಸ್ಟ್ 23ರಂದು ಜೆಇಇ ಅಡ್ವಾನ್ಸ್ಡ್ ಪರೀಕ್ಷೆ ನಡೆಯಲಿದೆ.

ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕಾಗಿ ಜೆಇಇ ಮುಖ್ಯಪರೀಕ್ಷೆ ಹಾಗೂ ಮೆಡಿಕಲ್ ಕಾಲೇಜು ಪ್ರವೇಶಕ್ಕಾಗಿ ನೀಟ್ ಪರೀಕ್ಷೆ ನಡೆಸಲಾಗುತ್ತದೆ.

English summary
The Indian Institute of Technology will conduct the JEE Advanced on August 23.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X